
ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೊಡಗು ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹರ್ಷಾನ ಹೆಚ್. ಹ್ಯಾಮರ್ ಥ್ರೋ(ಬಾಲಕಿಯರ ವಿಭಾಗ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ಬಾಲಕರ ವಿಭಾಗದ ಹ್ಯಮರ್ ಥ್ರೋ ಸ್ಪರ್ಧೆಯಲ್ಲಿ ಜಗನ್ ಡಿ .ಹೆಚ್. ದ್ವಿತೀಯ ಸ್ಥಾನವನ್ನು ಪಡೆದು ಈ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.