Ad Widget

ಡಾ. ಅನುರಾಧಾ ಕುರುಂಜಿಯವರಿಗೆ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ



ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಾಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ರೀ ಧರ್ಮಶಾಸ್ತ್ರ ಭಜನಾ ಮಂದಿರ ದೇಲಂಪಾಡಿಯಲ್ಲಿ 18 ವರ್ಷಗಳ ಬಳಿಕ ನಡೆದ 4 ದಿನಗಳ ವಿಜೃಂಭಣೆಯ ಅಯ್ಶಪ್ಪನ ಉತ್ಸವ “ಅಯ್ಯಪ್ಪ ತಿರುವಳಕ್ಕ್ ಮಹೋತ್ಸವ”ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೇರಳ, ಕಾಸರಗೋಡಿನ ಸುತ್ತ ಮುತ್ತಲ ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಕ ಮೊದಲಾದ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಯಾಗಿ, ತರಬೇತುದಾರರಾಗಿ, ಪ್ರಧಾನ ಭಾಷಣಕಾರರಾಗಿ, ಭಾಗವಹಿಸುತ್ತಿರುವ ಡಾ. ಅನುರಾಧಾ ಕುರುಂಜಿಯವರನ್ನು ವಿಜಯಕುಮಾರ್ ನಾಯರ್ ಅವರು ಅಧ್ಯಕ್ಷತೆ ವಹಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾನ್ವಿತ ಗಣ್ಯರು ಸಾವಿರಾರು ಭಗವದ್ಭಕ್ತರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading