- Wednesday
- December 4th, 2024
ಎಲ್ಲಾ ತಂದೆ-ತಾಯಿಯರಿಗೂ “ನಮ್ಮ ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ಉನ್ನತ ಸ್ಥಾನಕ್ಕೇರಬೇಕು, ಭವಿಷ್ಯದಲ್ಲಿ ಚೆನ್ನಾಗಿ ಬದುಕಬೇಕು, ನಮ್ಮ ಮಕ್ಕಳು ನಮ್ಮಂತೆ ಕಷ್ಟಪಡಬಾರದು” ಎನ್ನುವ ಕಾಳಜಿ ಹಾಗೂ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಇದ್ದೇ ಇರುತ್ತದೆ. ಆ ಕಾರಣದಿಂದಲೇ ತಂದೆ-ತಾಯಿ ತಮ್ಮ ಮಕ್ಕಳಿಗೆ ಚೆನ್ನಾಗಿ ಓದಿ ಮುಂದೆ ಬರಲು ಹೇಳುತ್ತಾರೆ. ತಂದೆ-ತಾಯಿಯ ಆಸೆಯಂತೆ ಮಕ್ಕಳು ಚೆನ್ನಾಗಿ ಓದಿ...