Ad Widget

ಎಸ್ಪಿಯಾಗಿ ಪದೋನ್ನತಿ ಹೊಂದಿದ ಬೆಳ್ಳಾರೆಯ
ಜಗನ್ನಾಥ್ ರೈ ಬಜನಿ

. . . . . . . . .

ಬೆಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ.

ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್‌ಎಸ್‌ಎಲ್ಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಪಿಯುಸಿ ಹಾಗೂ ಡಿಗ್ರಿ ವಿದ್ಯಾಭ್ಯಾಸವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದರು.

1996 ರಲ್ಲಿ ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಸಬ್‌ ಇನ್ಸ್‌ ಪೆಕ್ಟ‌ರ್ ಆಗಿ ಸೇರ್ಪಡೆಗೊಂಡ ಜಗನ್ನಾಥ್ ರೈ ಯವರು, ನಂತರ ಇನ್ಸ್ ಪೆಕ್ಟರ್ ಸರ್ಕಲ್ ಇನ್ಸ್‌ ಪೆಕ್ಟ‌ರ್ ಆಗಿ ತದನಂತ ಡಿವೈಎಸ್ಪಿ ಯಾಗಿ ಸಿಸಿಬಿ ಎಸಿಪಿಯಾಗಿ ಇದೀಗ ಎಸ್ಪಿಯಾಗಿದ್ದಾರೆ.

ಬೆಂಗಳೂರಿನ ಗುಪ್ತಚಾರ ವಿಭಾಗದ ಎಸ್ಪಿಯಾಗಿ ಪದೋನ್ನತಿ ಹೊಂದಿದ್ದಾರೆ.

ಜಗನ್ನಾಥ ರೈಯವರು ಬೆಳ್ಳಾರೆ ಬಜನಿಗುತ್ತು ರಾಮಯ್ಯ ರೈ ಹಾಗೂ ಕುಸುಮಾವತಿ ದಂಪತಿಯ ಪುತ್ರ.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading