- Saturday
- November 23rd, 2024
ಅಜ್ಜಾವರ ಕೆಸರುಗದ್ದೆ ಕ್ರೀಡಾಕೂಟ ನಡೆಸಿದ ಒತ್ತೆಕೋಲ ಗದ್ದೆಯಲ್ಲಿ ಯಂತ್ರಿಕೃತ ಭತ್ತ ಕಟಾವು - ವಿದ್ಯಾರ್ಥಿಗಳಿಗೆ ಪ್ರಾತೃಕ್ಷತೆ ಕಾರ್ಯಕ್ರಮ ನ.೨೯ರಂದು ನಡೆಯಿತು. ಈ ಸಂದರ್ಭದಲ್ಲಿ ತೋಟದ ಮಾಲೀಕರಾದ ಸಮೇರಾ ರೈ, ಉರ್ಜಿತ್ ರೈ, ಪ್ರತಾಪ್ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್, ವಿನಯ್ ನಾರಾಲು, ಅಜ್ಜಾವರ ಸರಕಾರಿ ಪ್ರೌಢಶಾಲಾ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಸಂಸದರಾದ ನಳೀನ್ ಕುಮಾರ್ ಕಟೀಲು, ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಂದರಿ ಬಿ. ಎಂ. ಅವರಿಂದ ಪುಣ್ಚಪ್ಪಾಡಿ ಗ್ರಾಮದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಚಾಲನಾ ಕಾರ್ಯಕ್ರಮ:ದಿನಾಂಕ:29-11-2023 ರ ಬುಧವಾರ ಭಾರತ ಸರಕಾರದ ಕರ್ನಾಟಕ ಸರಕಾರದ ಸವಣೂರು ಗ್ರಾಮ ಪಂಚಾಯತ್, ಕಡಬ ತಾಲೂಕು ಪಂಚಾಯತ್, ದ.ಕ. ಜಿಲ್ಲಾ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10 ರಿಂದ ಡಿ.24 ರವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಡಿ.10 ರಂದು ಕೊಪ್ಪರಿಗೆ ಏರುವುದು ಹಾಗೂ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನಡೆಯಲಿದೆ. ಡಿ.11 ರಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನಡೆಯಲಿದ್ದು, ಡಿ.12 ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ.13 ರಂದು ಶೇಷವಾಹನೋತ್ಸವ, ಡಿ.14...
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯಾ ಶ್ರೀರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಪುರ ಪ್ರವೇಶವು ನ.30 ರಂದು ಶ್ರೀರಾಮ ಭಜನಾ ಮಂದಿರದ ಮುಂಭಾಗದಲ್ಲಿ ಸಂಜೆ ಗಂಟೆ 6-05ಕ್ಕೆ ಪುರಪ್ರವೇಶ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಪ್ರತಿ ತಿಂಗಳು ನಡೆಯುವ ಅನ್ನಭಾಗ್ಯ ಯೋಜನೆಯ 5ನೇ ಕಾರ್ಯಕ್ರಮದ ಅಂಗವಾಗಿ ನ. 27 ರಂದು ಪಂಬೆತ್ತಾಡಿ ಹಾಗೂ ಕೂತ್ಕುಂಜ ಗ್ರಾಮದ 3 ಬಡಕುಟುಂಬಗಳಿಗೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ.ದಿಲೀಪ್ ಬಾಬ್ಲುಬೆಟ್ಟು ಅಕ್ಕಿ ವಿತರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ರಜಿತ್ ಭಟ್, ಕಾರ್ಯದರ್ಶಿ ಲ.ವಾಸುದೇವ ಮೇಲ್ಪಾಡಿ, ಕೋಶಾಧಿಕಾರಿ ಲ.ಆನಂದ ಗೌಡ,...
ದಿನಾಂಕ 02/12/2023ನೇ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಾಣಿಗರ ಸಮಾವೇಶಕ್ಕೆ ಸುಳ್ಯದ ಪಾಟಾಳಿಯಾನೆ ಗಾಣಿಗ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ಇವರನ್ನು ಕರಾವಳಿ ಜಿಲ್ಲೆಯ ವಿಶೇಷ ಅಥಿತಿ ಆಹ್ವಾನಿತರಾಗಿ ಆಹ್ವಾನಿಸಿ ಕರ್ನಾಟಕ ಘನ ಸರಕಾರದ ಮುಖ್ಯ ಮಂತ್ರಿಗಳಿರುವ ವೇದಿಕೆ ಯಲ್ಲಿ ಗುರುತಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಗಾಣಿಗ ಸಮಾವೇಷದ ಅಧ್ಯಕ್ಷತೆಯನ್ನು ರಾಜ್ಯ ಗಾಣಿಗ ಸಂಘದ ಅಧ್ಯಕ್ಷರಾದ...
ಸುಳ್ಯದ ಮೆಸ್ಕಾಂ ಕಛೇರಿಯಲ್ಲಿ ಎರಡು ದಿನಗಳ ಕಾಲ ವಿದ್ಯುತ್ ಬಿಲ್ಲ್ ಗಳ ನಗದು ಪಾವತಿ ಮತ್ತು ಆನ್ಲೈನ್ ಪಾವತಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ . ಜನರು ತಿಂಗಳ ಕೊನೆಯಾದ ಹಿನ್ನೆಲೆಯಲ್ಲಿ ನಗದು ಬಿಲ್ಲು ಪಾವತಿಸಲು ಸುಳ್ಯ ಮೆಸ್ಕಾಂ ಕಛೇರಿಗೆ ಆಗಮಿಸುತ್ತಿದ್ದು ದಿನಾಂಕ 29 ಮತ್ತು 30ರಂದು ಮೈಗ್ರೇಷನ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನಲೆಯಲ್ಲಿ ನಗದು ಹಾಗೂ ಆನ್ಲೈನ್...
ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8ರಿಂದ 12ರ ವರೆಗೆ ನಡೆಯಲಿವೆ. ಸರ್ವಧರ್ಮ ಸಮ್ಮೇಳನ: ಡಿ. 11 ರಂದು ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೆ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸುವರು.ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯವಾದಿ ಡಾ....
ಶ್ರೀ ಶಾರದ ಹೆಣ್ಮಕ್ಕಳ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ವಾರ್ಷಿಕ ಕ್ರೀಡಾಕೂಟವು ತಾರೀಕು 29.11.2023 ರಂದು ನಡೆಯಿತು. ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ವಸಂತ ಎ.ಸಿ ಯವರು ಉದ್ಘಾಟಿಸಿ ಶುಭ ಹಾರೈಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ವ್ಯಾಪ್ತಿಯ ನಾಯಕರ ಸಭೆಯು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಉಪಸ್ಥಿತಿಯಲ್ಲಿ ಸುಳ್ಯದಲ್ಲಿ ಜರುಗಿತು.ಸಭೆಯಲ್ಲಿ ಪಕ್ಷವನ್ನು ಇನ್ನಷ್ಟು ತಲಮಟ್ಟದಲ್ಲಿ ಸಂಘಟಿಸುವ ಬಗ್ಗೆ ಹಾಗೂ ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್...
Loading posts...
All posts loaded
No more posts