Ad Widget

ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯ ಭಾಷಣಕಾರರಾಗಿ ಹಾಗೂ ಸಭೆಯ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿಶ್ವನಾಥ್ ಎಸ್. ರವರು ವಹಿಸಿದ್ದರು. ನಂತರ ಮಾತನಾಡಿದ ಅವರು "ಕನ್ನಡಿಗರಾದ ನಾವು ಕನ್ನಡ ಪ್ರೇಮ ಮೂಡಿಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸಿ ಉಳಿಸಿ...

ದೇವಚಳ್ಳ ಗ್ರಾ.ಪಂ.ಅಧ್ಯಕ್ಷರಾಗಿ ಆಯ್ಕೆಯಾದ ಶೈಲೇಶ್ ಅಂಬೆಕಲ್ಲು ಅವರಿಗೆ ಯುವಜನ ಸಂಯುಕ್ತ ಮಂಡಳಿ ವತಿಯಿಂದ ಸನ್ಮಾನ ಕಾರ್ಯಕ್ರಮ

ಸುಳ್ಯ : ಯುವಜನ ಸಂಯುಕ್ತ ಮಂಡಳಿ ವತಿಯಿಂದ ಪೂರ್ವಾಧ್ಯಕ್ಷ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ ಕಾರ್ಯಕ್ರಮ ನ.4 ರಂದು ಮಂಡಳಿಯ ಸಭಾಭವನದಲ್ಲಿ ನಡೆಯಲಿದೆ. ದ.ಕ. ಜಿಲ್ಲೆಯ ಯುವಜನ ಒಕ್ಕೂಟದ ಸ್ಥಾಪಕಾಧ್ಯಕ್ಷರಾಗಿದ್ದು, 25 ವರ್ಷಗಳಿಂದ ಯುವಜನ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಸೇವೆ ಸಲ್ಲಿಸಿರುವ ಶೈಲೇಶ್ ಅಂಬೆಕಲ್ಲುರವರು ಇದೀಗದೇವಚಳ್ಳ ಗ್ರಾಮ ಪಂಚಾಯತ್‌ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನಾ...
Ad Widget

ಸುಳ್ಯದ ಖ್ಯಾತ ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ರೋಚಕ ತಿರುವು ಪತಿಸಹಿತ ಸಹಿತ ಐವರ ಬಂಧನ.

ಸುಳ್ಯದ ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್ , ಅತ್ತೆ ಸೀತಾ , ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್​ಎ ನಲ್ಲಿ...

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಸಾರ್ಥಕ ಸೇವೆ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗೌರವಿಸಿದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು.

ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರ್ ವತಿಯಿಂದ ಗೌರವಿಸಲಾಯಿತು. ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದ್ದು ಮತ್ತೆ ಟ್ರಸ್ಟ್ ಗೆ ಹೊಸ ಆಂಬುಲೆನ್ಸ್...

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಸಾಪ ಸಾಹಿತ್ಯ ಸಂಭ್ರಮ -ಮಾಸ್ತಿ ವೆಂಕಟೇಶ್ ಅಯ್ಯಂಗಾರರ ನೆನಪು ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಇವರ ಸಹಯೋಗದೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇವರ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ಗಾಯನ ಕಾರ್ಯಕ್ರಮವು ನವಂಬರ್ ಎರಡರಂದು ಅಪರಾಹ್ನ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ...

ಕಳಂಜ ಮಸೂದ್ ಕೊಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು

ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು‌ ಆರೋಪಿಗಳ ಪರವಾಗಿ ಹಿರಿಯ ವಕೀಲರಾದ...

ಸರಕಾರಿ ಪ್ರೌಢ ಶಾಲೆ ಎಣ್ಮೂರು:
ರಾಣಿ ಲಕ್ಷ್ಮೀಬಾಯಿ ಆತ್ಮ ರಕ್ಷಣಾ ಪ್ರಶಿಕ್ಷಣ ಹೆಣ್ಣು ಮಕ್ಕಳಿಗೆ ಕರಾಟೆ ತರಗತಿ ಆರಂಭ

ಕರಾಟೆ ಕಲಿಕೆಯಿಂದ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಳ, ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು ಅವಕಾಶ ಬಳಸಿಕೊಳ್ಳಿ- ಶ್ರೀಮತಿ ಕಮಲಾ ನಡ್ಕ ಕರೆ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಣ್ಣು ಮಕ್ಕಳ ಸ್ವಯಂ ರಕ್ಷಣಾ ಕೌಶಲ ವೃದ್ಧಿಗಾಗಿ ಜಾರಿಗೊಂಡ ಕರಾಟೆ ತರಗತಿ ಇಂದು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಆರಂಭಗೊಂಡಿತು. ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಮುಖ್ಯೋಪಾಧ್ಯಾಯಿನಿ...

ಸುಬ್ರಹ್ಮಣ್ಯ : ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯವಾಗುತ್ತದೆ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನವನ್ನು ಹೊಂದಿರಬೇಕು. ನಾಡು ನುಡಿಯ ಮೇಲೆ ಅಭಿಮಾನವನ್ನು ಹೊಂದುವುದು ಮನದಾಳದ ಸಂಕಲ್ಪವಾಗಬೇಕು.ಮಾತೃ ಭಾಷೆಯ ಬಗ್ಗೆ ಅಪಾರ ಪ್ರೀತಿ ಹೊಂದಿರುವುದು ಅತ್ಯಗತ್ಯ ಎಂದು ಎಸ್ ಎಸ್‌ಪಿಯು ಕಾಲೇಜಿನ...

ಅರೆಭಾಷಿಗರ ಬಳಿ ಪದ್ಧತಿ ಬಗ್ಗೆ ಒಂದಿಷ್ಟು

ಬೇಸಾಯ ಕೆಲ್ಸ ಬಾರಿ ಕಷ್ಟಲಿ ಮಾಡುವ ಕೆಲ್ಸ ಸ್ವಾವಲಂಬಿಗ, ಸ್ವಾಭಿಮಾನಿಗಳ ನೀತಿಗಳ, ನಿಯಮಗಳ ಪಾಲಿಸುವವು ಗೌಡ್ರುಗ. ಗೌಡ ಎಂಬ ಪದದ ಬಗ್ಗೆ ತುಂಬಾ ರೀತಿಲಿ ಊಹೆಗ ನಡ್ದಿತ್ತ್. ಇದ್ರಲ್ಲಿ ತುಂಬಾ ಮುಖ್ಯದ್ ಬಂಗಾಳದವು. ಅಲ್ಲಿ ಕಬ್ಬು ಮತ್ತು ಬೆಲ್ಲ ಮಾಡ್ದ್ ತುಂಬಾ ಹೆಸರಾಗಿತ್ತ್. ಬೆಲ್ಲಕ್ಕೆ ಆರ್ಯನ್ ಭಾಷೆಲಿ ಗುಡ ಅಂತ ಹೇಳುವೆ. ಬೆಲ್ಲ ಮಾಡುವ ಬಂಗಾಳ...

ಕನಕಮಜಲು : ಕನ್ನಡ ರಾಜ್ಯೋತ್ಸವ

ಕನಕಮಜಲು ನರಿಯೂರು ರಾಮಣ್ಣ ಗೌಡ ದ.ಕ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ ಕನಕಮಜಲು ಇದರ ಆಶ್ರಯದಲ್ಲಿ 50ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮಕ್ಕಳಿಗೆ ಕನ್ನಡದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಲು ಕನ್ನಡದ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್...
Loading posts...

All posts loaded

No more posts

error: Content is protected !!