Ad Widget

ಬಂದಡ್ಕ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ  ಸುಭಾಶ್ಚಂದ್ರ ರೈ ತೋಟ, ಪ್ರ.ಕಾರ್ಯದರ್ಶಿಯಾಗಿ ಪುರುಷೋತ್ತಮ ಬೊಡ್ಡನಕೊಚ್ಚಿ, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ

ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆಯು ಮೊಕ್ತೇಸರ ಬಿ.ಸದಾನಂದ ರೈ ಯವರ ಅಧ್ಯಕ್ಷತೆಯಲ್ಲಿ ನ.28 ರಂದು ದೇವಸ್ಥಾನದಆವರಣದಲ್ಲಿ ನಡೆಯಿತು.      ಸಭೆಯ ಆರಂಭದಲ್ಲಿ ವಾರ್ಷಿಕ ವರದಿವಾಚನ ಮತ್ತು ಲೆಕ್ಕಪತ್ರವನ್ನು ಮಂಡಿಸಲಾಯಿತು. ಈ ಸಂದರ್ಭದಲ್ಲಿ      ಮುಂದಿನ ಎರಡು ವರ್ಷದ ಅವಧಿಗೆ  ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.ಕ್ಷೇತ್ರದ ಮೊಕ್ತೇಸರರಾಗಿ ಬಿ. ಸದಾನಂದ ರೈ,  ಅಧ್ಯಕ್ಷ ಬಿ. ಸುಭಾಶ್ಚಂದ್ರ ರೈ...

ಸುಳ್ಯ ನಗರದ ಮಹಾಯೋಜನೆಗೆ ಸರ್ಕಾರದ ತಾತ್ಕಾಲಿಕ ಅನುಮೋದನೆ – ಆಕ್ಷೇಪ ಸಲ್ಲಿಸಲು 60 ದಿನಗಳ ಕಾಲಾವಕಾಶ

ಸುಳ್ಯ ಪಟ್ಟಣ ಪಂಚಾಯಿತಿ ಯೋಜನಾ ಪ್ರಾಧಿಕಾರವು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರನ್ವಯ ಸುಳ್ಯ ಸ್ಥಳೀಯ ಯೋಜನಾ ಪ್ರದೇಶಕ್ಕೆ ಮಹಾಯೋಜನೆಯನ್ನು ತಯಾರಿಸಿ, ನಕ್ಷೆ ಮತ್ತು ವರದಿಯೊಂದಿಗೆ ಸರ್ಕಾರದ ತಾತ್ಕಾಲಿಕ ಅನುಮೋದನೆಗೆ ಸಲ್ಲಿಸಲಾದ ಹಿನ್ನಲೆ ಯಲ್ಲಿ ಸರ್ಕಾರ ಮಹಾಯೋಜನೆಗೆ ತಾತ್ಕಾಲಿಕವಾಗಿ ಅನುಮೋದನೆಯನ್ನು ನೀಡಿದೆ. ತಾತ್ಕಾಲಿಕ ಅನುಮೋದಿತ ಮಹಾಯೋಜನೆ ನಕ್ಷೆ ಮತ್ತು ವರದಿಯನ್ನು ಸುಳ್ಯ ಪಟ್ಟಣ...
Ad Widget

ಚೀನಾದಲ್ಲಿ ವಿಚಿತ್ರ ಜ್ವರ – ಸಣ್ಣ ಮಕ್ಕಳೇ ಟಾರ್ಗೇಟ್- ಭಾರತೀಯರಲ್ಲಿ ಆತಂಕ

ಚೀನಾದಲ್ಲಿ ಇದಕ್ಕಿದ್ದಂತೆ ವಿಚಿತ್ರ ಸೋಂಕು ಕಂಡು ಬಂದಿದ್ದು, ಇದು ಹೆಚ್ಚಾಗಿ ಮಕ್ಕಳನ್ನೇ ಗುರಿ ಮಾಡುತ್ತಿರುವುದು ಭಾರತೀಯರಲ್ಲಿ ನಡುಕ ಹುಟ್ಟಿಸಿದೆ. ಮಕ್ಕಳ ಈ ಜ್ವರದ ಲಕ್ಷಣಗಳೇನು ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ.ಟೆಕ್ನಾಲಜಿಯಲ್ಲಿ ಎಲ್ಲರನ್ನೂ ಮೀರಿಸುವಂತೆ ಇರುವ ಚೀನಾ ದೇಶ ಜಗತ್ತಿಗೆ ಕಾಯಿಲೆಗಳನ್ನು ಕೊಡುಗೆಯಾಗಿ ಕೊಡುವಲ್ಲಿ ಕೂಡ ಆಗಾಗ ಸುದ್ದಿ ಮಾಡುತ್ತಲೇ ಇರುತ್ತದೆ. ಯಾವುದಕ್ಕೆ ಹೆದರದಿದ್ದರೂ ಸೋಂಕಿನ ವಿಚಾರಕ್ಕೆ...

ಮೇನಾಲ : ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮಹೋತ್ಸವ ನಡೆಸುವ ಬಗ್ಗೆ ಪ್ರಶ್ನೆ ಚಿಂತನೆ

ಅಜ್ಜಾವರ ಗ್ರಾಮದ ಮೇನಾಲ ಕುಟುಂಬಸ್ಥರು ಆರಾಧನೆ ನಡೆಸಿಕೊಂಡು ಬರುತ್ತಿರುವ ಶ್ರೀ ವಯನಾಟ್ ಕುಲವನ್ ದೇವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವ ಹಿನ್ನಲೆಯಲ್ಲಿ ದೇವರಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಪಶ್ನಾ ಚಿಂತನೆಗೆ ಚಾಲನೆ ನೀಡಲಾಯಿತು. ಮೇನಾಲದಲ್ಲಿ 2024ರ ಮಾರ್ಚ್ ತಿಂಗಳ ದಿನಾಂಕ 5, 6, 7ರಲ್ಲಿ ದೈವಕಟ್ಟು ಮಹೋತ್ಸವ ನಡೆಸುವ ಬಗ್ಗೆ ಮತ್ತು ಉತ್ಸವಕ್ಕೆ ಬೇಕಾದ ಸಮಿತಿಗಳ ರಚಿಸುವ ಬಗ್ಗೆ ಪ್ರಶ್ನೆ...

ಗುಂಗುರು ಕೂದಲಿನ ಸಮಸ್ಯೆಯೇ? ಹಾಗಾದರೆ ಇದನ್ನು ಪಾಲನೆ ಮಾಡಿ

ಗುಂಗುರು ಕೂದಲನ್ನು ಸರಿಯಾಗಿ ನಿರ್ವಹಣೆ ಮಾಡುವುದು ಕಷ್ಟದ ಕೆಲಸವೆಂದು ಕೆಲವರು ಭಾವಿಸುತ್ತದೆ ಆದರೆ ಅದು ಕಷ್ಟದ ಕೆಲಸವಲ್ಲ. ಕೂದಲು ಸುಕ್ಕುಗಟ್ಟಲು ತೇವಾಂಶದ ಕಾರಣವು ಆಗಿರಬಹುದು. ಗುಂಗುರು ಕೂದಲು ಹೆಚ್ಚಿನವರಿಗೆ ಚೆನ್ನಾಗಿಯೇ ಕಾಣಿಸುತ್ತದೆ. ಅದರೆ ಆ ಕೂದಲನ್ನು ಕೆಲವರಂತೂ ಕಷ್ಟವೆಂದೇ ಭಾವಿಸುತ್ತಾರೆ. ಆದರೆ ವಿಪರ್ಯಾಸವೇನೆಂದರೆ ತೇವಾಂಶ ಹೊಂದಿದ ವಾತಾವರಣವು ನಿಮ್ಮ ಕೂದಲನ್ನು ಇನ್ನಷ್ಟು ಒರಟಾಗಿಸುತ್ತದೆ. ಹಾಗಾದರೆ ಕೂದಲನ್ನು...

ಕಂಠಪೂರ್ತಿ ಕುಡಿದು ಸರಕಾರಿ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿದ ಅಧಿಕಾರಿ – ಅಡ್ಡಗಟ್ಟಿದ ಸಾರ್ವಜನಿಕರು

ಸರಕಾರಿ ಅಧಿಕಾರಿಯೋರ್ವರು ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಅಡ್ಡಾದಿಡ್ಡಿ ಸರಕಾರಿ ವಾಹನವನ್ನು ಚಲಾಯಿಸಿದ್ದನ್ನು ಕಂಡ ಇತರ ವಾಹನ ಸವಾರರು ಅಡ್ಡಗಟ್ಟಿದ ಘಟನೆ ನ.28 ರಂದು ರಾತ್ರಿ ಸುಳ್ಯದ ಅರಂಬೂರಿನಲ್ಲಿ ನಡೆದಿದೆ. https://youtu.be/RaumwdMEx4k?si=tD7W_7lrI4X76jgH ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯಾಗಿರುವ ನವೀನ್ ಕುಮಾ‌ರ್ ಎಂಬವರು ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿದ ಸರಕಾರಿ ಅಧಿಕಾರಿ. ಸಾರ್ವಜನಿಕರು ಹಾಗೂ ವಾಹನ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಮತ್ತು ಜನಜಾಗೃತಿ ವೇದಿಕೆ ಸುಳ್ಯ,ಇದರ ಆಶ್ರಯಲ್ಲಿ ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಮತ್ತು ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇದರ ವತಿಯಿಂದ ಈ ದಿನ ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಶಿವಪ್ರಕಾಶ್ ಅಡ್ಪಂಗಾಯ ರವರು ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದಲ್ಲಿ...

ಗ್ರಾಮ ಪಂಚಾಯತ್ ಸದಸ್ಯೆಯ ಪತಿ ವಿಷ ಸೇವಿಸಿ ಆತ್ಮಹತ್ಯೆ.

ಅಜ್ಜಾವರ ಗ್ರಾಮದ ಮೇನಾಲ ವಾರ್ಡ್ ನಲ್ಲಿ ಆಯ್ಕೆಯಾಗಿದ್ದ ಗೀತಾ ಕಲ್ಲಗುಡ್ಡೆ ಎಂಬುವವರ ಪತಿ ಬಾಬು ನಾಯ್ಕ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇಂದು ಮುಂಜಾನೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಇದನ್ನು ಗಮನಿಸಿದ ಮನೆಯವರು ಇವರನ್ನು ಆಸ್ಪತ್ರೆಗೆ ಸಾಗಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಮೃತ ಪಟ್ಟರು ಎಂದು ತಿಳಿದು ಬಂದಿದೆ ಆತ್ಮಹತ್ಯೆ ಕುರಿತಾಗಿ ಸುಳ್ಯ ಠಾಣೆಯಲ್ಲಿ...

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಹುಡುಗರ ಹಾಗೂ ಹುಡುಗಿಯರ ವಿಭಾಗದಲ್ಲಿ ಕೆ. ಎಸ್. ಎಸ್. ಕಾಲೇಜಿನ ಹುಡುಗರು ಹಾಗೂ ಹುಡುಗಿಯರು ತೃತೀಯ ಸ್ಥಾನವನ್ನ ಗಳಿಸಿರುತ್ತಾರೆ. ಆ ನಿಟ್ಟಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ಬಿನವರು ಮಂಗಳವಾರ...

ಕುಕ್ಕೆ: ಶ್ರೀ ಕ್ಷೇತ್ರದಲ್ಲಿ ಜಾತ್ರಾ ಪ್ರಯುಕ್ತ ರಥಗಳಿಗೆ ಗೂಟ ಪೂಜಾ ಮುಹೂರ್ತ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಗೂಟ ಪೂಜಾ ಮುಹೂರ್ತ ನೆರವೇರಿತು.ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಕಾರ್ತಿಕ ಹುಣ್ಣಿಮೆಯ ದಿನವಾದ ನ.೨೭ ರಂದು ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳೊಂದಿಗೆ ಕ್ಷೇತ್ರ...
Loading posts...

All posts loaded

No more posts

error: Content is protected !!