Ad Widget

ಸುಳ್ಯ : 110 ಕೆ.ವಿ. ಕಾಮಗಾರಿ ಪುನರಾರಂಭ

ಸುಳ್ಯದ ಬಹು ನಿರೀಕ್ಷಿತ ಬೇಡಿಕೆಯಾದ 110 ಕೆ.ವಿ. ಸಬ್ ಸ್ಟೇಷನ್ ಕಾಮಗಾರಿಗೆ ಮತ್ತೆ ಚಾಲನೆ ದೊರೆತಿದ್ದು ಆರ್ಥ್ ವರ್ಕ್ ಆರಂಭಗೊಂಡಿದೆ.2023 ಜನವರಿ 10 ರಂದು ಹಿಂದಿನ ಬಿಜೆಪಿ ಸರಕಾರದ ಗುದ್ದಲಿಪೂಜೆ ಮಾಡಿ ಕೈ ತೊಳೆದುಕೊಂಡಿತ್ತು. ಈ ಸಂದರ್ಭದಲ್ಲಿ ಕೂಡ ಅರ್ಥ್ ವರ್ಕ್ ಮಾಡಲಾಗಿತ್ತು. ಇದೀಗ ನೂತನವಾಗಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಎರಡು ಪಕ್ಷಗಳಿಂದ ರಾಜಕೀಯ...

ಸರಕಾರಿ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ : ಎಲ್ಲ ಇಲಾಖೆಗಳ ವರದಿ ಕೊಡಿ : ವಿಧಾನ ಮಂಡಲ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತರುವುದಾಗಿ ಶಾಸಕರ ಭರವಸೆ

ಸುಳ್ಯ ತಾಲೂಕಿನ ಬಹುತೇಕ ಸರಕಾರಿ ಇಲಾಖೆಗಳಲ್ಲಿ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿಗಳ ಕೊರತೆಯು ಕಂಡುಬAದಿದ್ದು, ಈ ಕುರಿತು ಅಧಿಕಾರಿಗಳು ಹೇಳಿಕೊಂಡಾಗ ಇಲಾಖೆಗಳಲ್ಲಿನ ಸಿಬ್ಬಂದಿಗಳ ಕೊರತೆಯ ಕುರಿತು ವರದಿ ನೀಡಿ, ಅದನ್ನು ಸದನದಲ್ಲಿ ಪ್ರಸ್ತಾಪಿಸುವೆ ಎಂದು ಶಾಸಕರು ಹೇಳಿದ್ದಾರೆ.ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.ಈ ಸಂದರ್ಭದಲ್ಲಿ...
Ad Widget

ಬೆಳ್ಳಾರೆ: ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಕೆ.ಪಿ.ಎಸ್ ಕ್ರೀಡಾಂಗಣದಲ್ಲಿ ನಡೆದ ಪೂರ್ವ ಪ್ರಾಥಮಿಕ ಪ್ರಾಥಮಿಕ ಪ್ರೌಢ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಪಾಲ್ಗೊಂಡು ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ...

ಕ್ಯಾಪ್ಟನ್ ಪ್ರಾಂಜಲ್ ಬಲಿದಾನ ವ್ಯರ್ಥ ವಾಗದಿರಲಿ…. ಡಾ ಚೂಂತಾರು

ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿ ಹುತಾತ್ಮರಾದ ಶ್ರೀ ಕ್ಯಾಪ್ಟನ್ ಪ್ರಾಂಜಲ್ ಅವರು ನಮ್ಮ ಯುವ ಪೀಳಿಗೆಗೆ ಮಾದರಿ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥ ವಾಗದಿರಲಿ. ಭಯೋತ್ಪಾದನೆ ಮತ್ತು ಹಿಂಸಾಚಾರ ವನ್ನು ಬೇರು ಸಮೇತ ಕಿತ್ತು ಹಾಕಿ ಅಗಲಿದ ಕ್ಯಾಪ್ಟನ್ ಪ್ರಾಂಜಲ್ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮ...

ಸ್ನೇಹದಲ್ಲಿ ಕಥೆ ರಚನೆ ಮತ್ತು ವಾಚನ ಸ್ಪರ್ಧೆ

ಕನ್ನಡ ಗೆಳೆಯರ ಬಳಗ ಬೆಂಗಳೂರು ಮತ್ತು ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಇವರ ಜಂಟಿ ಆಯೋಗದಲ್ಲಿ ನ.27ರಂದು ಸುಳ್ಯ ತಾಲೂಕು ಮಟ್ಟದ ಕಥೆ ರಚನೆ ಮತ್ತು ವಾಚನ ಸ್ಪರ್ಧೆ ನಡೆಯಿತು.16 ಶಾಲೆಗಳಿಂದ 33 ವಿದ್ಯಾರ್ಥಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕನ್ನಡ ಗೆಳೆಯರ ಬಳಗದ ಅಧ್ಯಕ್ಷರಾಗಿರುವ ರಾ. ನಂ. ಚಂದ್ರಶೇಖರ ರವರು ಮಾತನಾಡಿ “ಕರ್ನಾಟಕ...

ಮಂಡೆಕೋಲು ಶಿವಪ್ಪ‌ ನಾಯ್ಕ್ ನೇಣು ಬಿಗಿದು ಆತ್ಮಹತ್ಯೆ

ಮಂಡೆಕೋಲು ಗ್ರಾಮದ ಕುಟ್ಟಣಮೂಲೆ ಶಿವಪ್ಪ ನಾಯ್ಕ (65) ಎಂಬವರು‌ ನ.27ರಂದು ಸಂಜೆ ಮನೆ‌ ಸಮೀಪದ ಮರವೊಂದಕ್ಕೆ ನೇಣು‌ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮನೆಯವರು ಸಂಜೆ ಸುಳ್ಯಕ್ಕೆ ಬಂದು ವಾಪಸ್ ಮನೆಗೆ ಹೋಗುವಾಗ ಶಿವಪ್ಪ ನಾಯ್ಕರು ಮನೆಯಲ್ಲಿರಲಿಲ್ಲ. ಬಳಿಕ ಮನೆ ಸಮೀಪ ನೇಣು ಹಾಕಿ ಮೃತಪಟ್ಟಿರುವುದು ಕಂಡು ಬಂತೆನ್ನಲಾಗಿದೆ. ಮೃತ ವ್ಯಕ್ತಿಯೂ ಆರೋಗ್ಯ ಸಮಸ್ಯೆಯಿಂದಾಗಿ ಕೆಲ...

ಮಾಣಿಬೆಟ್ಟು: ನೂತನ ಕಟ್ಟೆಗಳಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ

ಮಾಣಿಬೆಟ್ಟು ಎಂಬಲ್ಲಿ ನಿರ್ಮಾಣವಾಗಿರುವ ಶ್ರೀ ಮಲೆಚಾಮುಂಡಿ, ಶ್ರೀ ಗುಳಿಗ ಹಾಗು ಶ್ರೀ ಭೈರವ ದೈವಗಳ ನೂತನ ಕಟ್ಟೆಗಳಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ ಹರೀಶ್ ಭಟ್ ಹೊಸ್ಮಾರ್ ಹಾಗೂ ಆನಂದ ನಾಯ್ಕ ಕೋಣಕಜೆಯವರ ನೇತೃತ್ವದಲ್ಲಿ ಡಿ.6ರಿಂದ ಡಿ.9ರವರೆಗೆ ನಡೆಯಲಿದೆ.ಡಿ.೬ರಂದು ಸಾಯಂಕಾಲ ಗಂಟೆ 7-೦೦ರಿಂದ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಸ್ವಸ್ತಿ ಪಂಚಗವ್ಯ, ಪುಣ್ಯಾಹವಾಚನ, ಆಚಾರ್ಯವರಣ, ಸುದರ್ಶನ ಹೋಮ,...

ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ಸಾಹಿತ್ಯೋತ್ಸವ

ಎಸ್ಸೆಸ್ಸೆಫ್ ನ್ಯಾಷನಲ್ ಸಾಹಿತ್ಯೋತ್ಸವದ ಅಂಗವಾಗಿ ನಡೆಯುವ 6 ಘಟಕಗಳ ಸ್ಪರ್ಧೆಯಲ್ಲಿ ಪ್ರಥಮ ಹಂತವಾದ ಶಾಖಾ ಮಟ್ಟದ ಸ್ಪರ್ಧೆಯು ಕಲ್ಲುಗುಂಡಿಯಲ್ಲಿ ನಡೆಯಿತು. ಕಲ್ಲುಗುಂಡಿ ಶಾಖೆ ವ್ಯಾಪ್ತಿಯ ವಿದ್ಯಾರ್ಥಿಗಳ ಕಲಾ ಪ್ರತಿಭೆಗಳನ್ನು ಹೊರತೆಗೆಯುವ ಸಾಹಿತ್ಯೋತ್ಸವ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 25-11-2023 ರಂದು ಶಾಖಾ ಕೋಶಾಧಿಕಾರಿ ಆಶಿಕ್ ರವರ ಅಧ್ಯಕ್ಷತೆಯಲ್ಲಿ ಜರಗಿತು. SჄS ಕಲ್ಲುಗುಂಡಿ ಶಾಖೆ ಪ್ರಧಾನ ಕಾರ್ಯದರ್ಶಿ ಎ.ಎಂ.ಫೈಝಲ್...

ನಡುಗಲ್ಲು : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ನಾಲ್ಕೂರು ಗ್ರಾಮದ ಮರಕತ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾನಗರ್ ಕಾರು ಧರೆಗುರುಳಿದ ಘಟನೆ ನ.27 ರಂದು ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಕಾರು ಪ್ರಪಾತಕ್ಕೆ ಉರುಳುವುದು ತಪ್ಪಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾರು ಸುಬ್ರಹ್ಮಣ್ಯದಿಂದ ಮಾವಿನಕಟ್ಟೆಗೆ ಬರುತ್ತಿತ್ತೆನ್ನಲಾಗಿದೆ.

ಮೇನಾಲ; ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘದ ಪೂರ್ವ ಭಾವಿ ಸಭೆ.

ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಪೂರ್ವ ಭಾವಿ ಸಭೆ ಮೇನಾಲ ಅಂಬೇಡ್ಕರ್ ಭವನದಲ್ಲಿ ಮನೋಹರ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಸಂಸ್ಥಾಪಕರಾದ ತುಂಬಲ ರಾಮಣ್ಣ ಸಂಘದ ಮಾಹಿತಿ ನೀಡಿ ರಾಜ್ಯಾಧ್ಯಂತ 27...
Loading posts...

All posts loaded

No more posts

error: Content is protected !!