Ad Widget

ಕೆವಿಜಿ ಸಂಸ್ಮರಣೆ ಅಂಗವಾಗಿ ಮಡಪ್ಪಾಡಿಯಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರ

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ-2023 ಇದರ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮಡಪ್ಪಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾII ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತೋತ್ಸವದ ಸವಿನೆನಪಿಗಾಗಿ ನ.26 ರಂದು...

ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ವಕೀಲರ ಸಂಘ ಇದರ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಆಚರಣೆ

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ವಕೀಲರ ಸಂಘ ಇದರ ಆಶ್ರಯದಲ್ಲಿ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಬಿ.ಮೋಹನ್ ಬಾಬು ಉದ್ಘಾಟನೆ ಮಾಡಿ, ಸಂವಿಧಾನ ಪೀಠಿಕೆಯನ್ನು ಬೋಧಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಗೋಪಿನಾಥ್‌...
Ad Widget

2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ಪಶುಪಾಲನೆ ಇಲಾಖೆ ವತಿಯಿಂದ ಪರಿಹಾರ ವಿತರಣೆ

2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಮರಣ ಹೊಂದಿದಲ್ಲಿ ಪಶುಪಾಲನೆ ಇಲಾಖೆಯಿಂದ ಪಾವತಿಯಾಗುವ ಪರಿಹಾರ ರೂ 10000.00 ಮೊತ್ತವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಫಲಾನುಭವಿಗಳಿಗೆ ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಸುಳ್ಯ ತಾಲೂಕಿನಲ್ಲಿ ಒಟ್ಟು 5 ಈ ರೀತಿಯ ಪ್ರಕರಣಗಳು...

ಸುಳ್ಯ ತಾಲೂಕು ಸಂಜೀವಿನಿ ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ಗೀತಾ ಪ್ರೇಮ್ ಬೆಳ್ಳಾರೆ ಹಾಗೂ ಕಾರ್ಯದರ್ಶಿಯಾಗಿ ಶೈಲಜಾ ಮುರುಳ್ಯ ರವರು ಆಯ್ಕೆ

ಸುಳ್ಯ ತಾಲೂಕಿನ ಸಂಜೀವಿನಿ (NRLM) ಸಂಘಟನೆಯ ಸುಳ್ಯ ತಾಲೂಕು ಯೂನಿಯನ್ ಇತ್ತೀಚೆಗೆ ರಚನೆಗೊಂಡಿತು. ಅಧ್ಯಕ್ಷರಾಗಿ ಗೀತಾಪ್ರೇಮ್ ಬೆಳ್ಳಾರೆ (ಎಂ.ಬಿ.ಕೆ ), ಉಪಾಧ್ಯಕ್ಷರಾಗಿ ಕಾಂತಿ ಬಿ.ಎಸ್.ಸಂಪಾಜೆ (ಎಂ.ಬಿ.ಕೆ), ಕಾರ್ಯದರ್ಶಿಯಾಗಿ ಶೈಲಜಾ. ಕೆ ಮುರುಳ್ಯ (ಎಂ.ಬಿ.ಕೆ), ಜತೆ ಕಾರ್ಯದರ್ಶಿಯಾಗಿ ಭವಾನಿ ಎನ್.ಪಿ.ಮಡಪ್ಪಾಡಿ (ಎಲ್.ಸಿ.ಆರ್.ಪಿ), ಖಜಾಂಜಿಯಾಗಿ ಸೌಮ್ಯ ಜಾಲ್ಸೂರು (ಎಂಬಿಕೆ) ಆಯ್ಕೆ ಗೊಂಡರು. ಮತ್ತು 20 ಮಂದಿ ನಿರ್ದೇಶಕರುಗಳು ಆಯ್ಕೆ...

8 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನಗಳ ವಿತರಣೆ

ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಸುಳ್ಯ ತಾಲೂಕಿನಲ್ಲಿ ಆಯ್ಕೆಯಾದ 8 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನಗಳಾದ ಮೊಬೈಲ್ ಮತ್ತು ಸ್ಪೀಕರ್ ಗಳ ವಿತರಣೆ ನ.27 ರಂದು ನಡೆಯಿತು.ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ತಾಲೂಕು...

ಸುಳ್ಯ: ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸಂವಿಧಾನ ದಿನವನ್ನು ನ.26 ರಂದು ಆಚರಿಸಲಾಯಿತು. ಕಾರ್ಯ ಕ್ರಮದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿ ಫಾತಿಮಾತ್ ಸೈಹಾ ಸಂವಿಧಾನದ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. ಶಾಲಾ ವಿದ್ಯಾರ್ಥಿಗಳು ಸಂವಿಧಾನದ ಪೂರ್ವ ಪೀಠಿಕೆಯನ್ನು ಹಾಡಿದರು. ಧರ್ಮ ಗುರುಗಳಾದ ಪಾ. ವಿಕ್ಟರ್ ಡಿಸೋಜ ಸಂವಿಧಾನದ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. 8ನೇ...

ಪೆರುವಾಜೆ ಜಲದುರ್ಗಾದೇವಿಗೆ ರಥ ಸಮರ್ಪಣೆ ಪೂರ್ವಭಾವಿ ಸಭೆ : ಜ.16 ಬ್ರಹ್ಮರಥ ಸಮರ್ಪಣೆ – ಜ.19 : ಬ್ರಹ್ಮರಥೋತ್ಸವ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಶತ ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಸಮರ್ಪಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಅಪೂರ್ವ ಕಾರ್ಯದಲ್ಲಿ ಭಕ್ತರು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕ್ಷೇತ್ರದ ತಂತ್ರಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಹೇಳಿದರು.ಜನವರಿ 16 ರಿಂದ 21 ರ ತನಕ ನಡೆಯಲಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ...

ಗುತ್ತಿಗಾರು : ಅರಿವು ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ

ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದೊಂದಿಗೆ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಗುತ್ತಿಗಾರು ಇಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು...

ಲೇಖನ : ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಎಲ್ಲರೂ ಸಾಧಕರೇ…

ಎಲ್ಲಾ ತಂದೆ-ತಾಯಿಯರಿಗೂ “ನಮ್ಮ ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ಉನ್ನತ ಸ್ಥಾನಕ್ಕೇರಬೇಕು, ಭವಿಷ್ಯದಲ್ಲಿ ಚೆನ್ನಾಗಿ ಬದುಕಬೇಕು, ನಮ್ಮ ಮಕ್ಕಳು ನಮ್ಮಂತೆ ಕಷ್ಟಪಡಬಾರದು” ಎನ್ನುವ ಕಾಳಜಿ ಹಾಗೂ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಇದ್ದೇ ಇರುತ್ತದೆ. ಆ ಕಾರಣದಿಂದಲೇ ತಂದೆ-ತಾಯಿ ತಮ್ಮ ಮಕ್ಕಳಿಗೆ ಚೆನ್ನಾಗಿ ಓದಿ ಮುಂದೆ ಬರಲು ಹೇಳುತ್ತಾರೆ. ತಂದೆ-ತಾಯಿಯ ಆಸೆಯಂತೆ ಮಕ್ಕಳು ಚೆನ್ನಾಗಿ ಓದಿ...

ಡಾ. ಅನುರಾಧಾ ಕುರುಂಜಿಯವರಿಗೆ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಾಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ರೀ ಧರ್ಮಶಾಸ್ತ್ರ ಭಜನಾ ಮಂದಿರ ದೇಲಂಪಾಡಿಯಲ್ಲಿ 18 ವರ್ಷಗಳ ಬಳಿಕ ನಡೆದ 4 ದಿನಗಳ ವಿಜೃಂಭಣೆಯ ಅಯ್ಶಪ್ಪನ ಉತ್ಸವ “ಅಯ್ಯಪ್ಪ ತಿರುವಳಕ್ಕ್ ಮಹೋತ್ಸವ”ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೇರಳ, ಕಾಸರಗೋಡಿನ ಸುತ್ತ ಮುತ್ತಲ ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಕ ಮೊದಲಾದ...
Loading posts...

All posts loaded

No more posts

error: Content is protected !!