Ad Widget

ಚೊಕ್ಕಾಡಿ: 7ನೇ ವರ್ಷದ ಸಾಮೂಹಿಕ ಗೋಪೂಜೆ ಕಾರ್ಯಕ್ರಮ

ವಿಶ್ವ ಹಿಂದೂ ಪರಿಷತ್ ಬಜರಂಗದಳ ವಜ್ರಕಾಯ ಶಾಖೆ ಚೊಕ್ಕಾಡಿ ಇದರ ವತಿಯಿಂದ 7ನೇ ವರ್ಷದ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನ.26ರಂದು ಪದವು ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಪಯ್ಯ ಆನೇಕಾರ್ ವಹಿಸಲಿದ್ದಾರೆ. ಆರ್ಶೀವಚನವನ್ನು ಶ್ರೀ ವಜ್ರದೇಹಿ ಸ್ವಾಮೀಜಿ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಬಜರಂಗದಳದ ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲು, ಕುಕ್ಕುಜಡ್ಕ ಪ್ರಾ.ಕೃ.ಪ.ಸ.ಸಂಘ ಉಪಾಧ್ಯಕ್ಷರಾದ ಪ್ರವೀಣ್...

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಸ್ವಾಗತಿಸಿ ವರದಿ ಹಾಗೂ ಲೆಕ್ಕ ಪತ್ರವನ್ನು ಕಾರ್ಯದರ್ಶಿ ಪದ್ಮಾವತಿ ಮಂಡಿಸಿದರು ಮಾಜಿ ಪಂಚಾಯತ್ ಸದಸ್ಯರಾಗಿ ಮೃತರಾದ ಷಣ್ಮುಗಂ ರವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಿ ಶ್ರದ್ದಾಂಜಲಿ ಅರ್ಪಿಸಲಾಯಿತು. ಸಭೆಯಲ್ಲಿ ಕುಡಿಯುವ ನೀರು,...
Ad Widget

ನ.25-26 ಬೆಂಗಳೂರಿನಲ್ಲಿ ಕಂಬಳ ಉತ್ಸವ – ಸುಳ್ಯದಿಂದ ತೆರಳಲಿರುವ ತಂಡಕ್ಕೆ ಬೀಳ್ಕೊಡುಗೆ

ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಸುಳ್ಯದಿಂದ ಕೋಣಗಳು ಭಾಗವಹಿಸುತ್ತಿದ್ದು, ಅವುಗಳಿಗೆ ಅದ್ದೂರಿ ಬೀಳ್ಕೊಡುಗೆ ಕಾರ್ಯಕ್ರಮವು ನಡೆಯಿತು. https://youtu.be/nEA3k8F31mc?si=jcp-yV_b9v02E9MG ಸುಳ್ಯದ ಕಾಂತಮಂಗಲದ ಜಗದೀಶ್ ರಾವ್ ಮಾಲಕತ್ವದ ಕೋಣಗಳಿಗೆ ಈ ಹಿಂದೆ ಹಲವಾರು ಪ್ರಶಸ್ತಿಗಳು ಲಭಿಸಿದ್ದು ಇಂದು ಈ ತಂಡವನ್ನು ಸುಳ್ಯದಲ್ಲಿ ಗೌರವ ಸಲ್ಲಿಸಿ ಶಾಲು ಹೊದಿಸಿ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಗೋಕುಲ್ ದಾಸ್, ಭವಾನಿಶಂಕರ ಕಲ್ಮಡ್ಕ, ಚೇತನ್ ಕಜೆಗದ್ದೆ,...

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪೃಥ್ವಿ ತಳೂರುಗೆ ಬೆಳ್ಳಿ ಪದಕ

ಕರ್ನಾಟಕ ರಾಜ್ಯ ವೈಟ್ ಲಿಫ್ಟರ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪುತ್ತೂರಿನ ಪರ್ಪುಂಜ ನಿವಾಸಿ ಪೃಥ್ವಿ ತಳೂರು ಬೆಳ್ಳಿ ಪದಕ ಪಡೆದಿದ್ದಾರೆ.ನವಂಬರ್ 18, 19ರಂದು ಈ ಸ್ಪರ್ಧೆ ನಡೆಯಿತು. ಪೃಥ್ವಿಯವರು 45 ಕೆಜಿ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ...

ನ.26 : ಡಾ. ಕುರುಂಜಿ ಸವಿನೆನಪಿಗಾಗಿ ಮಡಪ್ಪಾಡಿಯಲ್ಲಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಗುರುತು ಪತ್ರ ವಿತರಣೆ

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ-2023 ಇದರ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮಡಪ್ಪಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾII ಕುರುಂಜಿ ವೆಂಕಟ್ರಮಣ...

ಮಂಡೆಕೋಲು : ಮಹಿಳಾ ಆರೋಗ್ಯ ಕುರಿತು ಮಾಹಿತಿ ಕಾರ್ಯಕ್ರಮ

ಪೆರುವಾಜೆಯ ಡಾ| ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಸಮಾಜ ಕಾರ್ಯ ವಿಭಾಗ ಹಾಗೂ ಗ್ರಾಮ ಪಂಚಾಯತ್ ಮಂಡೆಕೋಲು ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಆರೋಗ್ಯ ಮಾಹಿತಿ ಕಾರ್ಯಕ್ರಮ ನ.23 ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ ಅಧ್ಯಕ್ಷತೆ ವಹಿಸಿದ್ದರು. ಮಾಹಿತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...

ಬೆಳಂದೂರು : ರಂಗ ತರಬೇತಿ ಶಿಬಿರ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಮಿತಿ ಮತ್ತು ಕನ್ನಡ ವಿಭಾಗದ ನೇತೃತ್ವದಲ್ಲಿ ದಿನಾಂಕ 22/11/2023 ರಂದು ಒಂದು ದಿನದ ರಂಗ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಸಭಾ ಕಾರ್ಯಕ್ರಮದ ಆಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಶಂಕರ ಭಟ್.ಪಿ ವಹಿಸಿದ್ದರು ,ಶಿಬಿರದ ತರಬೇತುದಾರರಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಯೂ, ರಂಗ ತರಬೇತುದಾರರು ,ರಂಗಕರ್ಮಿಗಳು...

ಪ್ರಜ್ವಲ್.ಜೆ ಅವರಿಗೆ ಡಾಕ್ಟರೇಟ್ ಪುರಸ್ಕಾರ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರಜ್ವಲ್.ಜೆ ಅವರಿಗೆ ಡಾಕ್ಟರೇಟ್ ಪುರಸ್ಕಾರ ಲಭಿಸಿದೆ.ಎ ಕ್ರಿಟಿಕಲ್ ಸ್ಟಡಿ ಆಪ್ ಆತ್ಮ ಶರೀರ ಇಂದ್ರೀಯ ಪ್ರಾಣ ಆಂಡ್ ಅಂತರ್ಧಾನ ಯ್ಯಾಸ್ ಇಲ್ಲುಸ್ಟೆಂಟೆಡ್ ಇನ್ ವೇದಾಂತ ಫಿಲೋಸಫಿ ಇನ್ ದಿ ಲೈಟ್ ಆಪ್ ಯೋಗ ಆಂಡ್ ಆಯುರ್ವೇದ ಎಂಬ ಮಹಾಪ್ರಬಂದಕ್ಕೆ...

ಕಾಂತಮಂಗಲ : ಬಸ್ಸು ಜೀಪು ನಡುವೆ ಅಪಘಾತ, ಟ್ರಾಫಿಕ್ ಜಾಮ್ 

ಸುಳ್ಯ ಮಂಡೆಕೋಲು ರಸ್ತೆಯ ಕಾಂತಮಂಗಲದಲ್ಲಿ ಸರಕಾರಿ ಬಸ್ಸು ಮತ್ತು ಜೀಪು ನಡುವೆ ಅಪಘಾತ ಸಂಭವಿಸಿದ್ದು ಸುಮಾರು ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಸುಳ್ಯದ ಸರಕಾರಿ ಬಸ್ಸು ಮತ್ತು ಮುಳ್ಯದ  ಸದಾನಂದ ನಾಯಕ್ ಎಂಬುವವರ ಜೀಪಿನ ನಡುವೆ ಅಪಘಾತ ಸಂಭವಿದೆ.

ಅಮೀಷಾ ಕೆ.ವೈ ರಿಲೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

     ಬಿಳಿನೆಲೆ ಗ್ರಾಮದ ಕೈಕಂಬದ ಕೋಟೆಬಾಗಿಲು ನಿವಾಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಹೆಡ್‌ಕಾನ್ಸ್ಟೇಬಲ್  ಮತ್ತು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಂಧ್ಯಾಮಣಿ ಹಾಗೂ ದಿ.ಯೋಗೀಶ್ ಕುಮಾರ್ ಅವರ ಪುತ್ರಿ ಅಮೀಷಾ ಕೆ.ವೈ ರಿಲೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.೮ನೇ ತರಗತಿಯ ವಿದ್ಯಾರ್ಥಿನಿಯಾದ ಇವರು ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಷ್ಟೀಯ...
Loading posts...

All posts loaded

No more posts

error: Content is protected !!