Ad Widget

ನಾಳೆ ( ನ.24) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ನವಂಬರ್ 24 ಶುಕ್ರವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಮೂವರಿಗೆ ಗೌರವಾರ್ಪಣೆ ಜಯಪ್ರಕಾಶ್ ಕುಕ್ಕೇಟಿ , ದುರ್ಗಾಕುಮಾರ್ ನಾಯರ್ ಕೆರೆ, ಕೃಷ್ಣ ಕೋಲ್ಚಾರ್ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ನಿನ್ನೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ನಾಲ್ಕನೇ ಜಿಲ್ಲಾ ಸಮ್ಮೇಳನದಲ್ಲಿ ಸುಳ್ಯ ತಾಲೂಕಿನ ಮೂವರು ಪತ್ರಕರ್ತರನ್ನು ಸನ್ಮಾನಿಸಲಾಯಿತು.ಹಿರಿಯ ಮತ್ತು ಸಾಧಕ ಪತ್ರಕರ್ತರ ನೆಲೆಯಲ್ಲಿ ಸುಳ್ಯದ ಹೊಸ ದಿಗಂತ ವರದಿಗಾರ ಜಯಪ್ರಕಾಶ್ ಕುಕ್ಕೇಟಿ , ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ...
Ad Widget

ಗ್ರಾಮ ಪಂಚಾಯತು ಗ್ರಂಥಾಲಯಗಳು ಅಧ್ಯಯನ ಕೇಂದ್ರಗಳಾಗಿ ಮಾರ್ಪಾಡಾಗಲಿ: ಚಂದ್ರಶೇಖರ ಪೇರಾಲು

ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭ ದಿನಾಂಕ 20/11/2023ರಂದು ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆಯಲ್ಲಿ ನಡೆಯಿತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು...

ಪ್ಲಾಟಿಂಗ್ ಬಾಕಿ , ಕೋವಿ ನವೀಕರಣ ಹಾಗೂ ಅರಣ್ಯದಂಚಿನ ಸಂತ್ರಸ್ತರ ಸಭೆ

ಮಲ್ನಾಡು ಜಂಟಿ ಕ್ರಿಯಾ ಸಮಿತಿ (ರಿ) ಸುಳ್ಯ ಇದರ ಆಶ್ರಯದಲ್ಲಿ ಪ್ಲಾಟಿಂಗ್ (ಪೋಡಿ) ಬಾಕಿ, ಅರಣ್ಯದಂಚಿನ ನಿವಾಸಿಗಳು ಹಾಗೂ ಕೊವಿ ನವೀಕರಣ ಸಂತ್ರಸ್ತರ ಸಮಾಲೋಚನೆ ಸಭೆ ಇಂದು ಎಪಿಎಂಸಿ ಸಭಾಂಗಣದಲ್ಲಿ ಜರಗಿತು.ಸಭೆಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮಗಳ ಅರ್ಜಿದಾರರು, ಪ್ಲಾಟಿಂಗ್ ಬಾಕಿ 18 ಅರ್ಜಿ, ಕೋವಿ ನವೀಕರಣ 4. ಅರ್ಜಿಗಳು ಹಾಗೂ ಸಂಬಂಧಿಸಿದ ದಾಖಲಾತಿಯೊಂದಿಗೆ, ಮುಂದಿನ...

ನಡುಗಲ್ಲು: ಕ್ರೀಡೋತ್ಸವ ಕಾರ್ಯಕ್ರಮ

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಸುಳ್ಯ ತಾಲೂಕು, ಹಿರಿಯ ವಿದ್ಯಾರ್ಥಿ ಸಂಘ, ಊರ ವಿದ್ಯಾ ಅಭಿಮಾನಿಗಳ ಸಹಭಾಗಿತ್ವದಲ್ಲಿ ನ.19ರಂದು ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಆರಂಭದಲ್ಲಿ ಶಾಲಾ ಧ್ವಜಾರೋಹಣವನ್ನು ಚಂದ್ರಶೇಖರ್ ಮಾವಿನಕಟ್ಟೆ, ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇವರು ನಡೆಸಿಕೊಟ್ಟರು. ನಂತರ...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡೋತ್ಸವ

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು, ಹಿರಿಯ ವಿದ್ಯಾರ್ಥಿ ಸಂಘ, ಊರ ವಿದ್ಯಾಭಿಮಾನಿಗಳ ಸಹಭಾಗಿತ್ವದಲ್ಲಿ ದಿನಾಂಕ 19/11/2023ರಂದು ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕ್ರೀಡೋತ್ಸವದ ಧ್ವಜಾರೋಹಣವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇಲ್ಲಿನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಮಾವಿನಕಟ್ಟೆ ನಡೆಸಿಕೊಟ್ಟರು. ನಂತರ ಸಭಾ ಕಾರ್ಯಕ್ರಮ ನಡೆಯಿತು....

ಕೊಲ್ಲಮೊಗ್ರ : ಕಾರು ಮತ್ತು ಬೈಕ್ ನಡುವೆ ಅಪಘಾತ

ಬೈಕ್ ಸವಾರ ಶಂಕರ ಭಟ್ ಎಂಬುವವರಿಗೆ ಗಾಯ.ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನ.22 ರಂದು ಕೊಲ್ಲಮೊಗ್ರದ ಸರ್ಕಾರಿ ಆಸ್ಪತ್ರೆಯ ಬಳಿ ನಡೆದಿದೆ.ಹರಿಹರ ಪಲ್ಲತ್ತಡ್ಕ ಕಡೆಯಿಂದ ಕಾರೊಂದು ರಾಂಗ್ ಸೈಡ್ ನಲ್ಲಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಶಂಕರ ಭಟ್ ಎಂಬುವವರು ಗಾಯಗೊಂಡಿದ್ದು, ಕೊಲ್ಲಮೊಗ್ರ...

ಸೀನಿಯರ್ ಚೇಂಬರ್ ವತಿಯಿಂದ ರಾಷ್ಟ್ರೀಯ ಪುರಸ್ಕಾರ.

ಸೀನಿಯರ್ ಚೇಂಬರ್ ವತಿಯಿಂದ ರಾಷ್ಟ್ರೀಯ ಪುರಸ್ಕಾರ. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷ ವಿಶ್ವನಾಥ ನಡುತೋಟ ಅವರಿಗೆ ರಾಷ್ಟ್ರೀಯ ಸ್ಥಾಪಕರ ಪುರಸ್ಕಾರ ಪಿಪಿಎಫ್ ನೀಡಿ ಗೌರವಿಸಲಾಗಿದೆ. ರವಿವಾರ ಶಿವಮೊಗ್ಗದಲ್ಲಿ ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ರಾಷ್ಟ್ರ ಅಧ್ಯಕ್ಷ ಪ್ರೊಫೆಸರ್ ವರ್ಗಿಸ್ ವೈದ್ಯಾನ್ ಅವರು ಪುರಸ್ಕಾರ ನೀಡಿ ಗೌರವಿಸಿದರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್...

ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ.

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಸುಳ್ಯ ಉಪ ವಿಭಾಗ ಹಾಗೂ ಸುಬ್ರಹ್ಮಣ್ಯ ಉಪ ವಿಭಾಗದ ಜನ ಸಂಪರ್ಕ ಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಮಂಗಳೂರು ವೃತ್ತದ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ ರವರು ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಸುಜಾತ ಕಲ್ಲಾಜೆ, ಉಪಾಧ್ಯಕ್ಷ ವೆಂಕಟೇಶ್ ಎಚ್....

ಗಾಂಧಿನಗರ: ಮಕ್ಕಳ ದಿನಾಚರಣೆಯ ಪ್ರಯುಕ್ತ ಅಂಗನವಾಡಿಯ ನೂತನ ಕೊಠಡಿ ಉದ್ಘಾಟನೆ

ಹೆಚ್ಚುವರಿಯಾಗಿ ಸುಮಾರು ಐವತ್ತು ಸಾವಿರ( 50,000 )ಸ್ವಂತ ಹಣ ವ್ಯಯಿಸಿ, ಕೊಠಡಿ ನಿರ್ಮಾಣ ಮಾಡಿರುವ ನಗರ ಪಂಚಾಯತ್ - ಸದಸ್ಯ ಶರೀಫ್ ಕಂಠಿ ಗಾಂಧಿನಗರ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿ ಕೇಂದ್ರದಲ್ಲಿ, ಅಂಗನವಾಡಿಯ ನೂತನ ಕೊಠಡಿ ಉದ್ಘಾಟನೆ, ಹಾಗೂ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಡಿಪಿಒ ಕಛೇರಿಯ ಶೈಲಜಾ ವಹಿಸಿದ್ದರು. ಸುಮಾರು ಒಂದು ಲಕ್ಷದ...
Loading posts...

All posts loaded

No more posts

error: Content is protected !!