ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಭೇಟಿ


ಸುಬ್ರಹ್ಮಣ್ಯ: ಡಿ.11 ರಂದು ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕುಟುಂಬ ಸಮೇತ ಆಗಮಿಸಿದ ಅವರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು . ವ್ಯವಸ್ಥಾಪನಾ ಸಮಿತಿಯವರು, ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು. ಬಳಕ ದೇವಸ್ಥಾನ, ಸಂಘಟನೆಗಳ ಸಹಕಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading