ಸುಳ್ಯ : ಸ್ವರ್ಣಶ್ರೀ ಸೊಸೈಟಿಯ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ



ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗಿನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸುಳ್ಯ ಇದರ ವತಿಯಿಂದ 2024ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಸಂಘದ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಮಹೇಶ್ ಮೇರ್ಕಜೆ, ಡಾ. ಪುರುಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ ಮತ್ತು ಸಿಬ್ಬಂದಿ ಶ್ರೀಮತಿ ಲಿಖಿತಾ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading