ಸಂಪಾಜೆ ಬಳಿ ಬೈಕ್ ಸವಾರ ಸ್ಕಿಡ್ ಆಗಿ ಬಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ಗಾಯಗೊಂಡ ಸವಾರನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಗೊಂಡ ವ್ಯಕ್ತಿ ಕೂತ್ಕುಂಜ ಗ್ರಾಮದ ನಾಗತೀರ್ಥ ನಿವಾಸಿ ನವೀನ ಡಿ.ಎಸ್. ಎಂದು ತಿಳಿದುಬಂದಿದೆ.
- Saturday
- March 7th, 2026
ಸಂಪಾಜೆ ಬಳಿ ಬೈಕ್ ಸವಾರ ಸ್ಕಿಡ್ ಆಗಿ ಬಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ಗಾಯಗೊಂಡ ಸವಾರನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಗೊಂಡ ವ್ಯಕ್ತಿ ಕೂತ್ಕುಂಜ ಗ್ರಾಮದ ನಾಗತೀರ್ಥ ನಿವಾಸಿ ನವೀನ ಡಿ.ಎಸ್. ಎಂದು ತಿಳಿದುಬಂದಿದೆ.
06.03.2026 e paper
e paper 16.01.2026