Ad Widget

ಹರಿಹರ: ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಬ್ರಹ್ಮಣ್ಯ ವಲಯದ ವತಿಯಿಂದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಡಾಕ್ಟರ್ ಚಂದ್ರಶೇಖರ ಕಿರಿ ಭಾಗ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

. . . . . . . . .

ಅಂದು ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಹರಿಹರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಅಂಙಣ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮಾಡಿ ಸನ್ಮಾನ ಸ್ವೀಕರಿಸಿದ ಶ್ರೀ ಡಾಕ್ಟರ್ ಚಂದ್ರಶೇಖರ ಕಿರಿಬಾಗ ಧಾರ್ಮಿಕ ಉಪನ್ಯಾಸ ನೀಡಿದ ಶ್ರೀ ಮುತ್ತಪ್ಪೇಶ್ವರ ದೇವಸ್ಥಾನದ ಮೊಕ್ತೇಸರರು ಆದ ಶ್ರೀ ವೆಂಕಟ್ ವ ಳಲಂಬೆ, ಶ್ರೀ .ಕ್ಷೆ. ದ. ಗ್ರಾ ಯೋಜನೆ ಯ ಜಿಲ್ಲಾ ನಿರ್ದೇಶಕರು ಆದ ಪ್ರವೀಣ್ ಕುಮಾರ್, ಶ್ರೀ ರವಿಚಂದ್ರ ಪಡುಬೆಟ್ಟು ಉಪ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ವಲಯ, ಶ್ರೀ ಕಿಶೋರ್ ಕುಮಾರ್ ಕೂಜು ಗೋಡು ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ಹರಿಹರೇಶ್ವರ ದೇವಸ್ಥಾನ, ಶ್ರೀ ಮಾಧವ ಚಾಂತಾಳ ವಲಯ ಅಧ್ಯಕ್ಷರು ಜನಜಾಗೃತಿ ವೇದಿಕೆ ಸುಬ್ರಮಣ್ಯ ವಲಯ, ಶ್ರೀ ತೀರ್ಥರಾಮ ದೋಣಿಪಳ್ಳ ವಲಯ ಅಧ್ಯಕ್ಷರು ಗ್ರಾಮ ಅಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಹಾಗೂ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರು, ಒಕ್ಕೂಟಗಳ ಅಧ್ಯಕ್ಷರು, ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ನವ ಜೀವನ ಸಮಿತಿ ಸದಸ್ಯರು, ಭ ಜನಾ ಪರಿಷತ್ ಸದಸ್ಯರು, ಸೇವಾ ಪ್ರತಿನಿಧಿಗಳು ಹಾಗೂ ಸರ್ವ ಸದಸ್ಯರು ಹಾಜರಿದ್ದರು.

. . . . . . .

ಕಾರ್ಯಕ್ರಮದ ನಿರೂಪಣೆ ವಲಯ ಮೇಲ್ವಿಚಾರಕರಾದ ರಾಜೇಶ್ ಸರ್ ಹಾಗೂ ಶ್ರೀ ವೆಂಕಟರಮಣ, ಕೆವಿಜಿ ಅಧ್ಯಾಪಕರು ನೆರವೇರಿಸಿದರು. ನಾಗವೇಣಿ ಇವರು ಸ್ವಾಗತಿಸಿ, ಸಾವಿತ್ರಿ ಇವರು ಧನ್ಯವಾದ ಸಮರ್ಪಣೆ ಮಾಡಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading