- Wednesday
- April 2nd, 2025

ಪೆರಾಜೆ ಗ್ರಾಮದ ಬಂಗಾರಕೋಡಿ ಲೋಕಯ್ಯ ಗೌಡರು ಇಂದು ನಿಧನರಾದರು. ಕೃಷಿಕರಾಗಿದ್ದ ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಚಿತ್ರ ಮಕ್ಕಳಾದ ಕಿರಣ ಮತ್ತು ರಕ್ಷಿತ್, ಸೊಸೆಯಂದಿರು ಹಾಗೂ ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಯುವಕ ಮಂಡಲ (ರಿ.) ಮಡಪ್ಪಾಡಿ ಆಶ್ರಯದಲ್ಲಿ ಎರಡನೆ ವರ್ಷದ ಕ್ರಿಕೆಟ್ ಪಂದ್ಯಾಟ ದಿನಾಂಕ 03-12-2023ರ ಭಾನುವಾರ ಬಲ್ಕಜೆ ಶಾಲಾ ಮೈದಾನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟರಾಗಿ ಮಡಪ್ಪಾಡಿ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಶ್ರೀ ರವಿಚಂದ್ರ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಕಿರಣ್ ಶೀರಡ್ಕ ವಹಿಸಿದ್ದರು. ಅತಿಥಿಗಳಾಗಿ ಬಲ್ಕಜೆ ಶಾಲೆ ಶಾಲಾಬಿವೃದ್ಧಿ ಸಮಿತಿಯ...