Ad Widget

ಎಸ್.ಸಿ. ಸಮುದಾಯದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡವರಿಗೆ ಎಸ್.ಸಿ. ಪ್ರಮಾಣ ಪತ್ರ ನೀಡಲು ಆದೇಶ

ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯವರೆಂದು ಪರಿಗಣಿಸಿ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಕೇಂದ್ರ ಸರ್ಕಾರವು ಪತ್ರದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲು ರಾಜ್ಯ ಸರಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.

ಬೌದ್ಧ ಸಂಘಟನೆಯ ಹಲವಾರು ಸಂಘ-ಸಂಸ್ಥೆಗಳು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ ಮೇಲ್ಕಂಡ ಸೂಚನೆಗಳನ್ವಯ ತಹಶೀಲ್ದಾರ್‌ಗಳು ಪರಿಶಿಷ್ಟ ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿಲ್ಲವೆಂದು ತಿಳಿಸಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಮತ್ತು ಧರ್ಮದ ಕಾಲಂನಲ್ಲಿ “ಚೌದ್ಧರು” ಎಂದು ನಮೂದಿಸಿ ಜಾತಿ ಪ್ರಮಾಣ ಪತ್ರ ನೀಡಲು ನಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದು, ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಮತ್ತು ಧರ್ಮದ ಕಾಲಂನಲ್ಲಿ ‘ಬೌದ್ಧ ಧರ್ಮ” ಎಂದು ನಮೂದಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರ ಪತ್ರದಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading