Ad Widget

ರುಡ್ ಸೆಟ್ ವತಿಯಿಂದ ಜೇನು ಸಾಕಾಣಿಕೆ ಬಗ್ಗೆ ಉಚಿತ ತರಬೇತಿ


ಧರ್ಮಸ್ಥಳದ ಸಮೀಪ ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ 10 ದಿನಗಳ ಕಾಲ ಜೇನು ಸಾಕಾಣಿಕೆ ಬಗ್ಗೆ ಉಚಿತ ತರಬೇತಿ ಕಾರ್ಯಕ್ರಮ ಜ. 08 ರಿಂದ ಜ. 17 ರವರೆಗೆ ನಡೆಯಲಿದೆ.

ವಯೋಮಿತಿ 18 ರಿಂದ 45 ವರ್ಷಗಳು. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ರುಡ್ ಸೆಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :- ಅಂಚೆ ವಿಳಾಸ: RUDSET Institute Ujire, D.K., (Near Dharmasthala) – 574240 ಮೊ: 9591044014/9900793675 9448484237, 9980885900/9902594791 ನಂಬರ್ ಗೆ ಸಂಪರ್ಕಿಸಬಹುದು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading