- Thursday
- November 21st, 2024
ಸುಳ್ಯದ ಗಾಂಧಿನಗರ ಆಟೋರಿಕ್ಷಾ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಆಟೋ ರಿಕ್ಷಾಗಳಿಗೆ ಹಾಗೂ ಪಕ್ಕದಲ್ಲೆ ನಿಲ್ಲಿಸಿದ್ದ ಸ್ಕೂಟರ್ ಗಳಿಗೆ ಡಿಕ್ಕಿ ಹೊಡೆದು ಆಟೋದಲ್ಲಿ ಕುಳಿತಿದ್ದ ಅಟೋ ಚಾಲಕರಿಗೆ ಗಾಯವಾದ ಘಟನೆ ಇದೀಗ ವರದಿಯಾಗಿದೆ.ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕೊಂಡಯಾಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುಳ್ಯ ಸಿ ಎ ಬ್ಯಾಂಕ್ ಸಹಕಾರಿ ರಂಗದ ಬೆಂಬಲಿತ ಅಭ್ಯರ್ಥಿಗಳ ಹೆಸರು ಪ್ರಕಟ , ಪ್ರಕಟಿತ ಹೆಸರಿನಲ್ಲಿ ಬದಲಾವಣೆ ಸಾಧ್ಯತೆ !
ಸುಳ್ಯ ತಾಲೂಕಿನ ಸುಳ್ಯ ನಗರ ಮತ್ತು ಅಜ್ಜಾವರ ಗ್ರಾಮಕ್ಕೆ ಸಂಭದಿಸಿದಂತೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಡಿ. ೩೧ ರಂದು ನಡೆಯಲಿದ್ದು ಇದೀಗ ಸಹಕಾರಿ ಭಾರತಿಯು ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು ಇವರ ವಿರುದ್ದವಾಗಿ ಸ್ಪರ್ಧಿಸಲು ಅಭ್ಯರ್ಥಿಗಳು ಸಹಕಾರಿ ರಂಗ ಸ್ಥಾಪಿಸಿ ಇದೀಗ ರಂಗವನ್ನು ಅಸ್ತಿತ್ವಕ್ಕೆ ತಂದಿದ್ದು ಸಹಕಾರಿ ರಂಗದ ಪರವಾಗಿ ಇಂದು ನಾಮಪತ್ರ ಸಲ್ಲಿಕೆಗಳು...
ಸುಳ್ಯ ತಾಲೂಕು ಅಮೆಚೂರು ಕಬ್ಬಡಿ ಅಸೋಸಿಯೇಶನ್ (ರಿ.)ಯವರ ಸಹಭಾಗಿತ್ವದಲ್ಲಿ ಪುರುಷರ ೬೨ ಕೆ.ಜಿ ಮುಕ್ತ ಮ್ಯಾಟ್ ಕಬ್ಬಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ.೩೧ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣ ಮೂವಪ್ಪೆಯಲ್ಲಿ ನಡೆಯಲಿದೆ ಎಂದು ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ.)ಯ ಅಧ್ಯಕ್ಷರಾದ...
ಸುಳ್ಯದಲ್ಲಿ ಧೀಢೀರ್ ರಾಜಕೀಯ ಬೆಳವಣಿಗೆಯಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಬೊಳ್ಳುರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಮಾತನಾಡುತ್ತಾ https://youtu.be/fwBEnvmzRqc?si=FDggDuJSJzNujBvK ನಾವು ಎಲ್ಲಾ ಸ್ಥಾನಮಾನವನ್ನು ನೀಡಿದ್ದು ಅವರು ಇದೀಗ ಕೇವಲ ಎರಡು ಗ್ರಾಮಕ್ಕೆ ನಾಯಕರಾಗಿದ್ದವರನ್ನು ಜಿಲ್ಲಾ ಹಾಗೂ ರಾಜ್ಯ ನಾಯಕರ ಕಾಲು ಹಿಡಿದು ಜಿಲ್ಲಾ ಅಧ್ಯಕ್ಷರಾಗಿ ಮಾಡಿದ್ದೆವು ಎಂದು ಹೇಳಿದರು. ಅವರು ಅಧಿಕಾರ...
ಸುಳ್ಯ ತಾಲೂಕಿನ ಸುಳ್ಯ ನಗರ ಮತ್ತು ಅಜ್ಜಾವರ ಗ್ರಾಮಕ್ಕೆ ಸಂಭದಿಸಿದಂತೆ ಕೃಷಿ ಪತ್ತಿನ ಸಹಕಾರ ಸಂಘದ ಅಧಿಕೃತ ಅಭ್ಯರ್ಥಿಗಳನ್ನು ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಪ್ರಕಟಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಸುಳ್ಯದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿದ್ದು ಇಲ್ಲಿ ಕೃಷಿಕರಿಗೆ ತಾಲೂಕಿನಲ್ಲಿ ಪ್ರಥಮಭಾರಿಗೆ ಡಿವಿಡೆಂಟ್ ಶೇ 15 ನೀಡಲಾಗಿದೆ...
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಎಂಬಲ್ಲಿ ನಿನ್ನೆ ತಡರಾತ್ರಿ ಕತ್ತಿಯಲ್ಲಿ ಕಡಿದು ಓರ್ವ ವ್ಯಕ್ತಿಯು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಇತ್ತ ರಾಮಣ್ಣ ನಾಯ್ಕ ಮತ್ತು ಅವರ ಪತ್ನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲೆ ಕುಸಿದು ಬಿದ್ದಿದ್ದರು ಎಂದು ವರದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತು ಸ್ಥಳೀಯ ಜನತೆ ಸರಕಾರಿ ಆಸ್ಪತ್ರೆಗೆ ಮಾಹಿತಿ ರವಾನಿಸಿದ ಹಿನ್ನಲೆಯಲ್ಲಿ...
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಎಂಬಲ್ಲಿ ನೆರೆಹೊರೆಯ ಮನೆಯವರಾದ ರಾಮಣ್ಣ ನಾಯ್ಕ ಮತ್ತು ಕಮಲಾಕ್ಷ ನಾಯ್ಕ ಎಂಬುವವರ ಮಧ್ಯೆ ನಿನ್ನೆ ರಾತ್ರಿ ಮಾತಿಗೆ ಮಾತು ಬೆಳೆದು ಕಡಿದು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ . ಸದ್ಯ ಕಮಲಾಕ್ಷ ನಾಯ್ಕ್ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರಿಗೆ ರಾಮಣ್ಣ ನಾಯ್ಕರು ಹಲ್ಲೆಗೈದು ಕಡಿದಿದ್ದಾರೆ ಎಂದು ಹೇಳಲಾಗುತ್ತಿದ್ದು...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಮುಟ್ಟು ಗುಟ್ಟಲ್ಲ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ Karnataka seaferers trust ವತಿಯಿಂದ ನೀಡಲಾದ ಉಚಿತ ಮರುಬಳಕೆಯ ಪ್ಯಾಡ್ ನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಿತ ಸುವರ್ಣರವರು ವಹಿಸಿದ್ದರು. ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾl ವೀಣಾ ಅವರು ಹೆಣ್ಣುಮಕ್ಕಳ ಹದಿಹರೆಯದ ಸಮಸ್ಯೆಗಳು...