
ಸುಳ್ಯದ ಗಾಂಧಿನಗರ ಆಟೋರಿಕ್ಷಾ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಆಟೋ ರಿಕ್ಷಾಗಳಿಗೆ ಹಾಗೂ ಪಕ್ಕದಲ್ಲೆ ನಿಲ್ಲಿಸಿದ್ದ ಸ್ಕೂಟರ್ ಗಳಿಗೆ ಡಿಕ್ಕಿ ಹೊಡೆದು ಆಟೋದಲ್ಲಿ ಕುಳಿತಿದ್ದ ಅಟೋ ಚಾಲಕರಿಗೆ ಗಾಯವಾದ ಘಟನೆ ಇದೀಗ ವರದಿಯಾಗಿದೆ.
ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕೊಂಡಯಾಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.