Ad Widget

ಚಳಿಗಾಲದಲ್ಲಿ ಮಕ್ಕಳನ್ನು ಕಾಡುವ ಅನಾರೋಗ್ಯ, ಯಾವಾಗ ವೈದ್ಯರ ಸಂಪರ್ಕಿಸಬೇಕು? ಇಲ್ಲಿದೆ ಮಾಹಿತಿ

ಚಳಿಗಾಲ ಶುರುವಾಗಿದ್ದು, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿಬೇಕು. ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಾಗಿ ನಿಗಾವಹಿಸಬೇಕು. ಚಳಿಗಾಲ ಶುರುವಾದಂತೆ ಮಕ್ಕಳನ್ನು ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕಾಡುತ್ತಲೇ ಇರುತ್ತವೆ. ಚಳಿಗಾಲದಲ್ಲಿ ಮಕ್ಕಳು ಸೋಂಕುಗಳಿಗೆ ತುತ್ತಾಗುವುದು ಸಾಮಾನ್ಯ. ಫ್ಲೂ, ನೆಗಡಿ, ಗಂಟಲು ನೋವು ಮತ್ತು ಸೈನುಸೈಟಿಸ್‌ನಂತಹ ಉಸಿರಾಟದ ಸೋಂಕುಗಳು ಈ ಸಮಯದಲ್ಲಿ ಕಾಣಿಸಿಕೊಳ್ಳುತ್ತವೆ. ಈ...

ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿಗೆ ಭಾಜನರಾದ ಸಂಧ್ಯಾ ಮಂಡೆಕೋಲು

ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರಿನಲ್ಲಿ ಡಿಸೆಂಬರ್ 24ರಂದು ರಾಜ್ಯಮಟ್ಟದ ಬೆಳಕು ಸಂಭ್ರಮ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಸಂಧ್ಯಾ ಮಂಡಿಕೋಲು ಅವರಿಗೆ ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Ad Widget

ವಳಲಂಬೆ ಶಾಲೆಯಲ್ಲಿ ಶ್ರಮದಾನ

ವಳಲಂಬೆ ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿರುವ ಶಾಲಾ ವಾರ್ಷಿಕೋತ್ಸವ ಹಾಗೂ ಜನಪದ ವೈಭವದ ಪ್ರಯುಕ್ತ ಶಾಲಾ ಆವರಣ ಸ್ವಚ್ಛತಾ ಕಾರ್ಯಕ್ರಮ ಡಿ.24 ರಂದು ನಡೆಯಿತು. ಶ್ರಮದಾನದಲ್ಲಿ ಅಂಗನವಾಡಿ ಹಾಗೂ ಶಾಲಾ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಎನ್.ಎಸ್.ಎಸ್. ಸೇವಾ ಸಂಗಮದ ಸದಸ್ಯರು, ಶಿಕ್ಷಕರು ಹಾಗೂ ವಿವಿಧ ಸಂಘದ ಸದಸ್ಯರು ಭಾಗವಹಿಸಿದ್ದರು.
error: Content is protected !!