- Saturday
- April 5th, 2025

ಸುಳ್ಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸುಳ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿ ಮಂಡಳಿಗೆ ನಡೆಯುತ್ತಿರುವ ಚುನಾವಣಾ ಕಣ ಭಾರಿ ರಂಗೇರಿದ್ದು ಈ ಭಾರಿ ಕಾಂಗ್ರೆಸ್ ಸಹಕಾರಿ ರಂಗ ಸ್ಥಾಪಿಸಿ ಅದರ ಮುಖೇನ ಚುನಾವಣಾ ಕಣಕ್ಕೆ ಧುಮುಕಿದ್ದು ಇಂದು ಚುನಾವಣೆ ನಡೆಯುತ್ತಿದ್ದು ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಸಂಜೆ ಮತ ಎಣಿಕೆ ಪ್ರಕ್ರಿಯೆ...

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಅಕ್ರಮ ಗೋ ಸಾಗಾಟ ಮಾಡುವ ಕುರಿತಾಗಿ ದೂರು ಬಂದ ಹಿನ್ನಲೆಯಲ್ಲಿ ಖಚಿತ ಮಾಹಿತಿ ಅಧರಿಸಿ ದಾಳಿ ನಡೆಸಿದ ಸುಬ್ರಹ್ಮಣ್ಯ ಪೋಲಿಸರು ಓರ್ವನನ್ನು ವಶಕ್ಕೆ ಪಡೆದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.