- Saturday
- November 23rd, 2024
ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯವರೆಂದು ಪರಿಗಣಿಸಿ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಕೇಂದ್ರ ಸರ್ಕಾರವು ಪತ್ರದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲು ರಾಜ್ಯ ಸರಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಬೌದ್ಧ ಸಂಘಟನೆಯ...
ಕುಮಾರ ಪರ್ವತ ಚಾರಣ ಮಾಡುವ ದಾರಿ ಮಧ್ಯೆ ಗಿರಿಗದ್ದೆ ಎಂಬಲ್ಲಿ ನೆಲೆಸಿದ್ದ ಮಹಾಲಿಂಗ ಭಟ್ಟರು ಸಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು . ಅವರಿಗೆ 67 ವರ್ಷ ವಯಸ್ಸಾಗಿತ್ತು. ಸುಬ್ರಹ್ಮಣ್ಯದಿಂದ 4 ಕಿಮೀ ದೂರದಲ್ಲಿ ದಾರಿ ಮಧ್ಯೆ ಸಿಗುವ ಮನೆಯೇ ಗಿರಿಗದ್ದೆ ಮಹಾಲಿಂಗ ಭಟ್ಟರದು. ಪ್ರವಾಸಿಗರಿಗೆ ಇಲ್ಲಿ ಊಟ ಹಾಗೂ ವಸತಿ ವ್ಯವಸ್ಥೆ...
ಧರ್ಮಸ್ಥಳದ ಸಮೀಪ ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ 10 ದಿನಗಳ ಕಾಲ ಜೇನು ಸಾಕಾಣಿಕೆ ಬಗ್ಗೆ ಉಚಿತ ತರಬೇತಿ ಕಾರ್ಯಕ್ರಮ ಜ. 08 ರಿಂದ ಜ. 17 ರವರೆಗೆ ನಡೆಯಲಿದೆ.ವಯೋಮಿತಿ 18 ರಿಂದ 45 ವರ್ಷಗಳು. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು....
2024ರ ಜನವರಿ 5 ರಿಂದ 9ರ ವರೆಗೆ ಕೇರಳದ ತ್ರಿಶೂರಿನಲ್ಲಿ ನಡೆಯುವ 7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಡಾ.ಸುಂದರ ಕೇನಾಜೆ ಚಿತ್ರಕತೆ ಬರೆದು ನಿರ್ದೇಶನ ಮಾಡಿ ಇತ್ತೀಚಿಗೆ ಬಿಡುಗಡೆಗೊಳಿಸಿದ ತುಳು ಸಾಕ್ಷ್ಯಚಿತ್ರ "ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ" ಆಯ್ಕೆಯಾಗಿದೆ.ತುಳು ವಿಕಿಪೀಡಿಯ ಫೌಂಡೇಶನ್ ತಯಾರಿಸಿದ ಈ ಸಾಕ್ಷ್ಯಚಿತ್ರದ ನಿರ್ಮಾಣವನ್ನು ಸುಳ್ಯದವರೇ ಆದ ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ...
ಪೆರಾಜೆ ಗ್ರಾಮದ ಬಂಗಾರಕೋಡಿ ಲೋಕಯ್ಯ ಗೌಡರು ಇಂದು ನಿಧನರಾದರು. ಕೃಷಿಕರಾಗಿದ್ದ ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಚಿತ್ರ ಮಕ್ಕಳಾದ ಕಿರಣ ಮತ್ತು ರಕ್ಷಿತ್, ಸೊಸೆಯಂದಿರು ಹಾಗೂ ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಯುವಕ ಮಂಡಲ (ರಿ.) ಮಡಪ್ಪಾಡಿ ಆಶ್ರಯದಲ್ಲಿ ಎರಡನೆ ವರ್ಷದ ಕ್ರಿಕೆಟ್ ಪಂದ್ಯಾಟ ದಿನಾಂಕ 03-12-2023ರ ಭಾನುವಾರ ಬಲ್ಕಜೆ ಶಾಲಾ ಮೈದಾನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟರಾಗಿ ಮಡಪ್ಪಾಡಿ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಶ್ರೀ ರವಿಚಂದ್ರ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಕಿರಣ್ ಶೀರಡ್ಕ ವಹಿಸಿದ್ದರು. ಅತಿಥಿಗಳಾಗಿ ಬಲ್ಕಜೆ ಶಾಲೆ ಶಾಲಾಬಿವೃದ್ಧಿ ಸಮಿತಿಯ...
ದೇವ ಗೆಳೆಯರ ಬಳಗದ ಸದಸ್ಯರು ಚಂಪಾಷಷ್ಠಿ ಪ್ರಯುಕ್ತ ಅನ್ನಸಂತರ್ಪ ಣೆಯ ಕಾರ್ಯದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿ ಶ್ರಮಸೇವೆ ಸಲ್ಲಿಸಿದರು.
ಯುವಜನ ಸಂಯುಕ್ತ ಮಂಡಳಿ(ರಿ) ಸುಳ್ಯ ಇದರ ಆಶ್ರಯದಲ್ಲಿ ಸ್ಪಂದನ ಗೆಳೆಯರ ಬಳಗ ಅಡ್ತಲೆ ಇದರ ನೇತೃತ್ವದಲ್ಲಿ ಯುವಕ-ಯುವತಿ ಮಂಡಲಗಳ ಸಹಯೋಗದೊಂದಿಗೆ ಯಶಸ್ಸು ಕನಸಲ್ಲ ಎಂಬ ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಅರಂತೋಡು ಗ್ರಾಮ ಪಂಚಾಯತ್ ಅಮೃತ ಸಭಾಂಗಣದಲ್ಲಿ ಡಿ. 17 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಪ್ರವೀಣ್ ಕುಮಾರ್...
ದೊಡ್ಡತೋಟ ಮರ್ಕಂಜ ರಸ್ತೆಯ ಕೊರತ್ತೋಡಿಯಲ್ಲಿ ಚಿರತೆಯೊಂದು ರಿಕ್ಷಾ ಚಾಲಕನಿಗೆ ಕಾಣಸಿಕ್ಕಿರುವ ಬಗ್ಗೆ ವರದಿಯಾಗಿದೆ. ದೊಡ್ಡತೋಟದಲ್ಲಿ ರಿಕ್ಷಾ ಚಾಲಕರಾಗಿರುವ ಗಂಗಾಧರ ಅವರಿಗೆ ಕೊರತ್ತೋಡಿ ಬಳಿಯ ಕಾಡಿನಿಂದ ಚಿರತೆಯೊಂದು ರಸ್ತೆ ದಾಟಿ ಬೊಳ್ಳಾಜೆ ಕಡೆಯ ಕಾಡಿಗೆ ಹೋಗಿದೆ ಎನ್ನಲಾಗಿದೆ. ಇದೀಗ ಚಿರತೆ ಕಾಣಸಿಕ್ಕಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಮರ್ಕಂಜದ ಕಟ್ಟಕ್ಕೋಡಿ ಚೀಮಾಡು ಪರಿಸರದಲ್ಲಿ ವಾರದ ಹಿಂದೆ ಚಿರತೆ ಕರುವನ್ನು...
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ಡಿ.16 ರಂದು ತ್ಯಾಜ್ಯ ಎಸೆದ ಕುಕ್ಕುಜಡ್ಕ ನಿವಾಸಿ ಮೋಹಿತ್ ಎಂಬವರಿಗೆ ರೂ 5000.00 ದಂಡ ವಿಧಿಸಿದ ಘಟನೆ ಡಿ.18 ರಂದು ನಡೆದಿದೆ. ಡಿ.16 ರಂದು ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದನ್ನು ಪತ್ತೆ ಹಚ್ಚಿದ ಪಂಚಾಯತ್ ಸಿಬ್ಬಂದಿ ಪುರುಷೋತ್ತಮ ಗೌಡರು ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ದಿನಾಂಕ: 18/12/2023 ರಂದು...
Loading posts...
All posts loaded
No more posts