Ad Widget

ನಾಲ್ಕೂರು: ಡ್ಯಾಮ್ ಸ್ವಚ್ಛತೆ ಮಾಡಿದ ಶೌರ್ಯ ವಿಪತ್ತು ಸ್ವಯಂ ಸೇವಕರು

ನಾಲ್ಕೂರು ಗ್ರಾಮದ ಮರಕತ ಕುಡಿಯುವ ನೀರಿನ ಡ್ಯಾಮ್ ನಲ್ಲಿ ಮಳೆಗಾಲದಲ್ಲಿ ಬೃಹತ್ತಾದ ಮರಗಳು ಬಂದು ತುಂಬಿಕೊಂಡಿದ್ದು, ಅದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸ್ವಯಂಸೇವಕರು ತೆರವುಗೊಳಿಸಿದ್ದು, ಸಂಯೋಜಕ ಹರಿಶ್ಚಂದ್ರ ಕುಳ್ಳಂಪ್ಪಾಡಿ, ಪ್ರತಿನಿಧಿ ಸತೀಶ್, ಸ್ವಯಂಸೇವಕರಾದ ಕಾರ್ತಿಕ್, ಲೋಹಿತ್, ಅಶ್ವಥ್, ಪ್ರಜ್ವಲ್, ದೀಪಕ್, ಶೇಷಪ್ಪ ನಾಯ್ಕ್, ಚಂದ್ರಶೇಖರ, ಭರತ್, ಕರುಣಾಕರ್ ಭಾಗವಹಿಸಿದ್ದರು....

ಹರಿಹರ ಪಲ್ಲತ್ತಡ್ಕ : ಪ್ರೌಢಶಾಲೆಯಲ್ಲಿ ವಿಜಯ ದಿವಸ್ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಡಿ.16 ಶನಿವಾರದಂದು ವಿಜಯ ದಿವಸ್ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗುರುವ ಕಟ್ಟ, ನಿವೃತ್ತ ಪ್ರಾಚಾರ್ಯರಾದ ಪ್ರಭಾಕರ ಕಿರಿಭಾಗ,...
Ad Widget

ಹರಿಹರ: ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಬ್ರಹ್ಮಣ್ಯ ವಲಯದ ವತಿಯಿಂದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಡಾಕ್ಟರ್ ಚಂದ್ರಶೇಖರ ಕಿರಿ ಭಾಗ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅಂದು ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಹರಿಹರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಅಂಙಣ ಕಾರ್ಯಕ್ರಮಕ್ಕೆ...

ವಸತಿ ನಿಲಯಗಳು ನಿಲಯಾರ್ಥಿಗಳಿಗೆ ಮನೆ ಇದ್ದಂತೆ – ಡಾ. ಅನುರಾಧಾ ಕುರುಂಜಿ

ವಿದ್ಯಾರ್ಜನೆಗಾಗಿ ವಸತಿ ನಿಲಯಗಳಿಗೆ ಬರುವ ನಿಲಯಾರ್ಥಿಗಳಿಗೆ ವಸತಿ ನಿಲಯಗಳು ತಮ್ಮ ಮನೆ ಇದ್ದ ಹಾಗೆ. ಅಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳು ತಂದೆ ತಾಯಿಯರಂತೆ 24*7 ತಮ್ಮ ಸೇವೆಯಲ್ಲಿ ನಿರತರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ನಿಲಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಗಮನಹರಿಸಿ ತಾವು ನೆಲೆಸಿದ ವಸತಿ ನಿಲಯಗಳಿಗೆ ಒಳ್ಳೆಯ ಹೆಸರು ಹಾಗೂ ಕೀರ್ತಿಯನ್ನು ತಂದು ಕೊಡುವ ಕೆಲಸವನ್ನು ಮಾಡಬೇಕು ಎಂದು...

ಕುಕ್ಕೆ : ಬ್ರಹ್ಮರಥೋತ್ಸವದಲ್ಲಿ ವಿರಾಜಮಾನನಾದ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಇಂದು ಚಂಪಾಷಷ್ಠಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿದ್ದು ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ಸಾಗಿ ಲಕ್ಷಾಂತರ ಭಕ್ತರನ್ನು ಹರಸಿದನು.

ಅರಂತೋಡು : ಮನೆ ಬೆಂಕಿಗೆ ಆಹುತಿ – ಹೊತ್ತಿ ಉರಿದ ನಿವೃತ್ತ ರೇಂಜರ್ ಹಿರಣ್ಯರವರ ಮನೆ

https://youtu.be/vnEdf69a1zk?si=s5vzKR-4mXlfs3fv ಅರಂತೋಡು ಗ್ರಾಮದ ಎಳ್ಪುಕಜೆ ಉಳುವಾರು ನಿವಾಸಿ ನಿವೃತ್ತ ರೇಂಜರ್ ಹಿರಣ್ಯ ರವರ ಮನೆ ಹಾಗೂ ಕೊಟ್ಟಿಗೆ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದೇ ಇದ್ದುದರಿಂದ ಜೀವಹಾನಿಯಗಿಲ್ಲ. ಯಾರೋ ಬೆಂಕಿ ಹಾಕಿರುವ ಸಾಧ್ಯತೆಗಳ ಬಗ್ಗೆ ಊರವರು ಮಾತನಾಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಗುತ್ತಿಗಾರಿನಲ್ಲಿ ಹೋಟೇಲ್ ರಜತ ಹಾಗೂ ರಜತ ಕ್ಯಾಟರಿಂಗ್ ಶುಭಾರಂಭ

ಗುತ್ತಿಗಾರಿನಲ್ಲಿ ಎಸ್.ಎಂ.ಎಸ್.ಜಿ. ಕಾಂಪ್ಲೆಕ್ಸ್ ನಲ್ಲಿ ಹೋಟೇಲ್ ರಜತ ಡಿ.15 ರಂದು ಶುಭಾರಂಭಗೊಂಡಿತು.ಬೆಳಗ್ಗೆ ಶುಭಾರಂಭ ಪ್ರಯುಕ್ತ ಗಣಹವನ ನಡೆಯಿತು. ಈ ಸಂದರ್ಭ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಶ್ರೀಮತಿ ಜಯಮ್ಮ ಬಲ್ನಾಡು, ಉಮೇಶ ಬಲ್ನಾಡು, ಶ್ರೀಮತಿ ಚಂದ್ರಾವತಿ ಕಲ್ಲುಗುಂಡಿ ಮತ್ತಿತರರು ಉಪಸ್ಥಿತರಿದ್ದರು. ಜ್ಯೂಸ್ & ಚಾಟ್ಸ್, ವೆಜ್ & ನಾನ್‌ವೆಜ್, ಚೈನೀಸ್...

ನಾಳೆ (ಡಿ.18) ಬೆಳಿಗ್ಗೆ 7.33 ಕ್ಕೆ ಕುಕ್ಕೆಸುಬ್ರಹ್ಮಣ್ಯ ಬ್ರಹ್ಮರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ.18 ರಂದು ಆದಿತ್ಯವಾರ ಬೆಳಿಗ್ಗೆ 7.33 ರ ಧನುರ್ಲಗ್ನ ಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಜರುಗಲಿದೆ ಎಂದು ತಿಳಿದುಬಂದಿದೆ. ಡಿ.17 ರಂದು ರಾತ್ರಿ ಪಂಚಮಿ ರಥೋತ್ಸವ ನಡೆಯಲಿದೆ.

ಸುಳ್ಯ : ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ವಾರ್ಷಿಕ ಮಹಾಸಭೆಯು ಡಿ.14 ರಂದು ಕೆ.ವಿ.ಜಿ ಆಯುರ್ವೇದ ಮಹಾವಿದ್ಯಾಲಯದಲ್ಲಿರುವ ಸಂಘದ ಕಛೇರಿಯಲ್ಲಿ ನಡೆಯಿತು. ಆಡಳಿತ ಮಂಡಳಿಯ ಸಮಿತಿಯ ಸದಸ್ಯರಾದ ಜಗದೀಶ್ ಎ. ಹೆಚ್. ಇವರು ಪ್ರಾರ್ಥನೆಗೈದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ| ಕೆ. ಎ ಚಿದಾನಂದ ಇವರು ಸ್ವಾಗತಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ...

ಪಂಜ : ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿ ರಚನೆ – ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಕಾನತ್ತೂರು

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿ ಸಭೆಯು ದ.16 ರಂದು ನಡೆಯಿತು. ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಂಜ ನಾಡಕಚೇರಿಯ ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್ ವಹಿಸಿದ್ದರು. ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ, ಉತ್ಸವ ಸಮಿತಿ ಸದಸ್ಯರಾದ...
Loading posts...

All posts loaded

No more posts

error: Content is protected !!