- Sunday
- November 24th, 2024
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಥಮ ಅಂಗವಾಗಿ ಕಾರ್ತಿಕ ಬಹುಳ ಏಕಾದಶಿಯ ದಿನವಾದ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯಿಂದ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಮೂಲಮೃತ್ತಿಕೆಯನ್ನು ಮದ್ಯಾಹ್ನ 11.15ರ ಸುಮುಹೂರ್ತದಲ್ಲಿ ವಿವಿಧ ವೈಧಿಕ ವಿಧಾನಗಳ ಮೂಲಕ ತೆಗೆದರು. ಆರಂಭದಲ್ಲಿ...
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶ್ರದ್ಧಾ ಅವರು ಇತ್ತೀಚೆಗೆ ನಡೆದ ಗುಡ್ಡಗಾಡು ಓಟದಲ್ಲಿ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವರು. ಅವರನ್ನು ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಫ್ರೆಂಡ್ಸ್ ನವರು ಇತ್ತೀಚೆಗೆ ವಾಲಿಬಾಲ್ ಪಂದ್ಯಾಟದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಶ್ರೀವತ್ಸ ಅವರು ಸನ್ಮಾನಿತರನ್ನು ಗೌರವಿಸಿ...
ಸುಬ್ರಹ್ಮಣ್ಯದ ಬೈಪಾಸ್ ರೋಡ್ ನ ನಂದಶ್ರೀ ವಾಣಿಜ್ಯ ಸಂಕೀರ್ಣ ದಲ್ಲಿ ಡಿ.7 ರಂದು ಅಕ್ಷಯ ಮೊಬೈಲ್ ಶುಭಾರಂಭಗೊಂಡಿತು. ಶುಭಾರಂಭ ಪ್ರಯುಕ್ತ ಬೆಳಗ್ಗೆ ಗಣಹವನ ನಡೆಸಲಾಯಿತು. ಮೊಬೈಲ್ ಶಾಪ್ ನ ನೂತನ ಮಳಿಗೆಯನ್ನು ವೇಣುಗೋಪಾಲ ಎನ್.ಎಸ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ರಾಜೇಶ್ ಎನ್ ಎಸ್, ಲೋಕೇಶ್ ಎನ್ ಎಸ್, ಗೋಪಾಲ ಎಣ್ಣೆ ಮಜಲುಗಳಿದ್ದರು. ಸಂಸ್ಥೆಯ ಮಾಲಕರುಗಳಾದ...
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ವಿಶ್ವ ಚೇತನ ಬಳಗ ಬೆಂಗಳೂರು ವತಿಯಿಂದ ಜರುಗಿದ 3 ನೇ ಕಲಾ ಸಾಂಸ್ಕೃತಿಕ ಮಹಾ ಸಮ್ಮೇಳನದಲ್ಲಿ ಸುಳ್ಯದ ಖ್ಯಾತ ಸಾಹಿತಿ, ಜ್ಯೋತಿಷಿ, ಸಂಘಟಕ ಮತ್ತು ಗಾಯಕರಾದ ಶ್ರೀ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಇವರ 25 ವರ್ಷಗಳ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ 2023 ನೇ ಸಾಲಿನ ನವ ಚೈತನ್ಯಶ್ರೀ...
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸುಳ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ. ಈ ಭಾಗದಲ್ಲಿ ಅಡಿಕೆ ಕೃಷಿಗೆ ಹಳದಿರೋಗ ಭಾದೆಯಿಂದ ಕೃಷಿಕರು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಕೈಗೊಳ್ಳಲು ಮನವಿ ಮಾಡಿದ್ದಾರು. ಏನು ಹೇಳಿದರು ತೋಟಗಾರಿಕಾ ಸಚಿವರು ? ರೋಗ ಬಾಧೆಯ...
*ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಆಶ್ರಯದಲ್ಲಿ, ಗುತ್ತಿಗಾರಿ ನ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗುತ್ತಿಗಾರು ವಲಯ ಮಟ್ಟದ ಯುವಕ ಯುವತಿ ಮಂಡಲಗಳಿಗೆ ತರಬೇತಿ ಕಾರ್ಯಗಾರ ದಿನಾಂಕ 10-12-2023 ನೇ ಭಾನುವಾರ ಗುತ್ತಿಗಾರಿನಲ್ಲಿ ನಡೆಯಲಿದೆ.ಈ ತರಬೇತಿ ಕಾರ್ಯಗಾರದಲ್ಲಿ ಯಶಸ್ವಿ ಕಾರ್ಯಕ್ರಮಗಳ ಆಯೋಜನೆ, ಕಾರ್ಯಕ್ರಮ ನಿರೂಪಣೆ, ಲೆಕ್ಕಾಚಾರ ಪುಸ್ತಕಗಳ ನಿರ್ವಹಣೆ, ಕಡತ ಪುಸ್ತಕಗಳ ನಿರ್ವಹಣೆ, ನಾಯಕತ್ವ,...
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸುಳ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ. ಈ ಭಾಗದಲ್ಲಿ ಅಡಿಕೆ ಕೃಷಿಗೆ ಹಳದಿರೋಗ ಭಾದೆಯಿಂದ ಕೃಷಿಕರು ಕಂಗಾಲಾಗಿದ್ದು ಈ ಬಗ್ಗೆ ಸೂಕ್ತ ಕ್ರಮಕ್ಕೆ ಕೈಗೊಳ್ಳಲು ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ಇದೀಗ ಚುನಾವಣಾ ಆಯೋಗವು ಚುನಾವಣಾ ಗುರುತಿನ ಚೀಟಿಯಲ್ಲಿ ಡಬಲ್ ಎಂಟ್ರಿ ಹಾಗೂ ಶೇಕಡವಾರು ಕಡಿಮೆ ಮತದಾನ ಆಗುತ್ತಿರುವ ಹಿನ್ನಲೆಯಲ್ಲಿ ಇದೀಗ ಮೇಜರ್ ಸರ್ಜರಿಗೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಈ ರೀತಿಯ ಕೆಲವೊಂದು ಪ್ರಕರಣಗಳು ಕಂಡು ಬರುತ್ತಿವೆ. ಇದಕ್ಕೆ ಕಾರಣಗಳು ಏನು ಗೊತ್ತೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸುಳ್ಯದ ವ್ಯಕ್ತಿಯನ್ನು ಹೋಲುವ ಗುರುತಿನ ಚೀಟಿಯು ಜಮ್ಮುವಿನಲ್ಲಿ...
ಜಮ್ಮು ಕಾಶ್ಮೀರಕ್ಕೆ ಒಮ್ಮೆಯೋ ಕಾಲಿರಿಸದ ಸುಳ್ಯದ ವ್ಯಕ್ತಿಯೊಬ್ಬರ ದಾಖಲೆ ಬಳಸಿ ಜಮ್ಮು ಕಾಶ್ಮೀರದಲ್ಲಿ ನಕಲಿ ದಾಖಲೆ. ಹೌದು ಸುಳ್ಯದ ನಗರದ ಕುರುಂಜಿಗುಡ್ಡೆ ನಿವಾಸಿಯೊಬ್ಬರ ಹೆಸರಿನಲ್ಲಿ ಜಮ್ಮು ಕಾಶ್ಮೀರದಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಮತ್ತೊಂದು ಓಟರ್ ಐಡಿ ಪಡೆದುಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಳ್ಯ ಕುರುಂಜಿಭಾಗ್ ನಿವಾಸಿ ಸಂತೋಷ್ ನಾಯರ್ ಎನ್ನುವವರ ಓಟರ್ ಐಡಿ ಬಳಸಿ, ತದ್ರೂಪ್...
ಗುತ್ತಿಗಾರಿನ ಬ್ಲೆಸ್ಡ್ ಕುರಿಯಾಕೋಸ್ ಪ್ರೌಢಶಾಲೆಯಲ್ಲಿ ಡಿ.16 ರಂದು ಸಂಜೆ 21 ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಭಾಗೀರಥಿ ಮುರುಳ್ಯ ನೆರವೇರಿಸಲಿದ್ದಾರೆ. ಸಿಎಂಸಿ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ಅಧ್ಯಕ್ಷರಾದ ಮೆರ್ಲಿನ್ ಸಿಎಂಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಮೂಕಮಲೆ, ಗುತ್ತಿಗಾರು ಸೈಂಟ್ ಮೇರಿಸ್ ಚರ್ಚ್...
Loading posts...
All posts loaded
No more posts