- Saturday
- April 19th, 2025

ತ್ವಬಾ ಯೂಥ್ ವಿಂಗ್ ಗಾಂಧಿನಗರ ಇದರ ಆಶ್ರಯದಲ್ಲಿ ದಿನಾಂಕ 05-12-2023 ರಂದು ಸಂಜೆ ಗಾಂಧಿನಗರದ ಪೆಟ್ರೋಲ್ ಬಂಕ್ ಮುಂಭಾಗದ ಗಾಂಧಿ ಮೈದಾನದಲ್ಲಿ ಝುಬೈರ್ ಮಾಸ್ಟರ್ ತೊಟ್ಟಿಕ್ಕಲ್ ಅವರಿಂದ ವಿಜೃಂಭಣೆಯ ಧಾರ್ಮಿಕ ಕಥಾ ಪ್ರಸಂಗ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಧಂ ಹಾಜಿ ಕಮ್ಮಡಿಯವರು ವಹಿಸಿದ್ದರು.ಕಾರ್ಯಕ್ರಮ ದುಹವನ್ನು ಮತ್ತು ಉದ್ಘಾಟಣೆ ಯನ್ನು ಅಸ್ಸಯ್ಯದ್ ತಾಹಿರ್ ಸಹದಿ ತಂಗಳ್ ನೆರವೇರಿಸಿದ್ರು...

ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿ, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಡಿ.6ರಂದು ಸಂಜೆ ಸಂಭವಿಸಿದೆ. ಕಲ್ಲುಗುಂಡಿಯ ಶಿವಪ್ಪ ಬೊಳುಗಲ್ಲು ಎಂಬವರು ತನ್ನ ಕಾರಿನಲ್ಲಿ ಸಂಪಾಜೆಯಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಗೂನಡ್ಕದಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು, ಚಾಲಕ ಶಿವಪ್ಪ ಅವರು ಗಾಯಗೊಂಡರೆನ್ನಲಾಗಿದೆ.ತಕ್ಷಣ ಅವರನ್ನು ಸ್ಥಳೀಯರು...

ಸುಳ್ಯ ಚೊಕ್ಕಾಡಿ ಎಜ್ಯಕೇಶನಲ್ ಸೊಸೈಟಿ ಕುಕ್ಕುಜಡ್ಕ ಪ್ರವರ್ತಿತ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಸುವರ್ಣ ಮಹೋತ್ಸವ ಸಂಭ್ರಮ ಜನವರಿ 12,13,14 ರಂದು ನಡೆಯಲಿದೆ ಎಂದು ಚೊಕ್ಕಾಡಿ ಎಜ್ಯಕೇಶನಲ್ ಸೊಸೈಟಿ ಅಧ್ಯಕ್ಷರು ಹಾಗೂ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಸ್.ಅಂಗಾರ ಹೇಳಿದರುಈ ಕಾರ್ಯಕ್ರಮವು 3 ದಿನಗಳ ಕಾಲ ನಡೆಯಲಿದ್ದು ಹಿರಿಯರು ಈ ಹಿಂದೆ ಗ್ರಾಮೀಣ ಭಾಗದ...

ಸುಬ್ರಹ್ಮಣ್ಯ, ಡಿ.5: ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾ ಷಷ್ಟಿ ಮಹೋತ್ಸವ ದಿನಾಂಕ 9/12/2023 ರಂದು ಶನಿವಾರ ಮೂಲಮೃತಿಕ ಪ್ರಸಾದ ತೆಗೆದು ವಿತರಣೆ ಆಗುವುದರೊಂದಿಗೆ ಆರಂಭವಾಗಿ ದಿನಾಂಕ. 24/12/2023 ರಂದು ಕೊಪ್ಪರಿಗೆ ತಿಳಿಯುವ ಮೂಲಕ ರಾತ್ರಿ ನೀರು ಬಂಡಿ ಉತ್ಸವ ಹಾಗೂ ದೈವಗಳ ನಡಾವಳಿ ನಡೆದು ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ...

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10 ರಿಂದ ಡಿ.24 ರವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಡಿ.09 ರಂದು “ಮೂಲಮೃತ್ತಿಕಾ” ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಅಪರಾಹ್ನ 2:00 ಗಂಟೆಯವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುಳ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ಕೆವಿಜಿ ಸಮೂಹ ವಿದ್ಯಾಸಂಸ್ಥೆಗಳಲ್ಲಿನ ಗೊಂದಲಗಳ ಬಗ್ಗೆ ದಿನಾಂಕ 6-12-23 ರಂದು ಕೆವಿಜಿ ಹಿತರಕ್ಷಣಾ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಒಮ್ಮತದ ಆಡಳಿತ ನಡೆಸಬೇಕು ಎಂದು ಹೇಳಿದರು. ಸುಳ್ಯದ ಪ್ರಸೆ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಭರತ್ ಮುಂಡೋಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿತ್ತಾ ಈ ಎಲ್ಲಾ ಗೊಂದಲಗಳಿಂದಾಗಿ ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿ ಕುಂಟಿತಗೊಳ್ಳಬಹುದು. ವಿದ್ಯಾರ್ಥಿಗಳ...

ಡಿ.9,10: ಕೋಲ್ಚಾರು ಶಾಲಾ ಮೈದಾನದಲ್ಲಿ ಆಲೆಟ್ಟಿ ಪ್ರಿಮಿಯರ್ ಲೀಗ್ (ಎ.ಪಿ.ಎಲ್) ಕ್ರಿಕೆಟ್ ಪಂದ್ಯಾಟವು ನಡೆಯಲಿದೆ. ಆಲೆಟ್ಟಿ ಕ್ರಿಕೆಟ್ ಬೋರ್ಡ್ ಮತ್ತು ಹಳೆ ವಿದ್ಯಾರ್ಥಿಗಳ ಸಂಘ ಕೋಲ್ಚಾರು ಇದರ ಸಹಯೋಗದಲ್ಲಿ ಆಲೆಟ್ಟಿ ಗ್ರಾಮದ 8 ತಂಡಗಳ ಲೀಗ್ ಮಾದರಿಯಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನಮ್ಮೂರ ಕ್ರಿಕೆಟ್ ಹಬ್ಬವು ಕೋಲ್ಚಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ...

ಇಸ್ಲಾಮಿಕ್ ಕಥಾ ಪ್ರಸಂಗ ಝುಬೈರ್ ಮಾಸ್ಟರ್ ತೋಟಿಕ್ಕಲ್ ಮತ್ತು ಸಂಗಡಿಗರಿಂದ ಕಾರ್ಯಕ್ರಮವು ಡಿ. 16, 17 ರಂದು ಗೂನಡ್ಕದಲ್ಲಿ ನಡೆಯಲಿದೆ. ಮುಹಿಯುದ್ದೀನ್ ರಿಫಾಯಿ ದಫ್ ಎಸೋಸಿಯೇಶನ್ ಪೇರಡ್ಕ ಗೂನಡ್ಕ ಇದರ ಆಶ್ರಯಲ್ಲಿ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮವು ಮಸೀದಿ ವಠಾರದಲ್ಲಿ ನಡೆಯಲಿದೆ. ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಟಿ.ಎಂ.ಶಹೀದ್ ಹಾಗೂ ಎಂ.ಆರ್.ಡಿ.ಎ. ಅಧ್ಯಕ್ಷ ಜಿ.ಕೆ....

ವಳಲಂಬೆಯಲ್ಲಿ ಬ್ಯಾರಲ್ ಗೆ ತಲೆ ಹಾಕಿ ಒದ್ದಾಡುತಿದ್ದ ಹೋರಿಯನ್ನು ರಕ್ಷಣೆ ಮಾಡಲಾಯಿತು. ಚಂದ್ರಶೇಖರ ಕಡೋಡಿ, ವಸಂತ ಛತ್ರಪ್ಪಾಡಿ, ರವೀಂದ್ರ ಕೋಡಂಬು, ಮತ್ತು ಗುತ್ತಿಗಾರು ಗ್ರಾ.ಪಂ ಸಿಬ್ಬಂದಿ ಜಯಪ್ರಕಾಶ್ ಕಾಂತಿಲ ಹೋರಿಯನ್ನು ರಕ್ಷಿಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಗೃಹರಕ್ಷಕದಳ ಎನ್ನುವುದು ದೇಶದ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಪೊಲೀಸ್ ಇಲಾಖೆಗೆ ಪೂರಕವಾಗಿ ಕೆಲಸ ಮಾಡುವ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರವಾದ ಶಿಸ್ತುಬದ್ಧವಾದ ಸಮವಸ್ರದಾರಿ ಸ್ವಯಂಸೇವಕರ ಸೇವಾ ಸಂಸ್ಥೆ ಆಗಿರುತ್ತದೆ. ‘ನಿಷ್ಕಾಮ ಸೇವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ದೇಶದ ಆಸ್ತಿಪಾಸ್ತಿ ರಕ್ಷಣೆ ಮತ್ತು ಜನರ ಜೀವದ ರಕ್ಷಣೆ ಮಾಡುವ ದೇಶದೊಳಗಿನ ಸೈನಿಕರೇ ನಮ್ಮ ಗೃಹರಕ್ಷಕರು. ಹೇಗೆ ದೇಶದ...

All posts loaded
No more posts