Ad Widget

ಕುಕ್ಕೆಗೆ ಹರಿದು ಬಂದ ಭಕ್ತ ಸಾಗರ : ರಜೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಿಂದ ದೇವರ ದರ್ಶನ

ಸುಬ್ರಹ್ಮಣ್ಯ: ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆದಿತ್ಯವಾರ ಭಕ್ತ ಸಾಗರವೇ ಹರಿದು ಬಂದಿತ್ತು.ಲಕ್ಷಕ್ಕೂ ಅಧಿಕ ಮಂದಿ ಶ್ರೀ ದೇವರ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.ಜಾತ್ರಾ ಸಮಯಕ್ಕಿಂತಲೂ ಅಧಿಕ ಮಂದಿ ಆದಿತ್ಯವಾರ ಕ್ಷೇತ್ರಕ್ಕೆ ಆಗಮಿಸಿರಬಹುದೆಂದು ಅಂದಾಜಿಸಲಾಗಿದೆ. ಎರಡನೇ ಶನಿವಾರ, ವಾರದ ರಜಾದಿನ, ಕ್ರಿಸ್‌ಮಸ್ ರಜೆಯ ಕಾರಣ ಸೇರಿದಂತೆ ಕ್ಷೇತ್ರದ ಜಾತ್ರೋತ್ಸವ ಸಮಾಪನದ ಪುಣ್ಯ ದಿನವಾದುದರಿಂದ ಕ್ಷೇತ್ರಕ್ಕೆ ಭಕ್ತ ಸಂದೋಹವೇ...

ನವೀನ್ ಚಾತುಬಾಯಿಯವರಿಗೆ ಕೃಷಿ ವಿಜ್ಞಾನ ಕೇಂದ್ರದಿಂದ ಸಾಧಕ ರೈತ ಪುರಸ್ಕಾರ

ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ.ನವೀನ್ ಜಾತುಬಾಯಿ ಅವರಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯ ಸಂದರ್ಭದಲ್ಲಿ ಸಾಧಕ ರೈತ ಪುರಸ್ಕಾರ ಮಾಡಿ ಗೌರವಿಸಲಾಯಿತು.ಈ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಟಿ.ಜೆ. ರಮೇಶರವರು ಆಯೋಜಿಸಿದ್ದು, ಕೆ.ವಿ.ಕೆ.ಯ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಕುಮಾರ್ ಅಧ್ಯಕ್ಷತೆಯನ್ನು ವಹಿಸಿ ದ್ದರು. ಡಾ. ಕೇದಾರನಾಥ್ ಮತ್ತು ಕೆವಿಕೆಯ...
Ad Widget

ಡಿ.29 ರಂದು ಪೆರುವಾಜೆ ಕೊಲ್ಯ ಕೊರಗಜ್ಜ ದೇವಸ್ಥಾನದಲ್ಲಿ ನೇಮೋತ್ಸವ

ಪೆರುವಾಜೆ ಕೊಲ್ಯ ಕೊರಗಜ್ಜ ದೇವಸ್ಥಾನದಲ್ಲಿ ಡಿ.29 ರಂದು ಗಣಹೋಮ ಮತ್ತು ಸತ್ಯನಾರಾಯಣ ಪೂಜೆ ಹಾಗೂ ಕೊರಗಜ್ಜನ ನೇಮೋತ್ಸವ ನಡೆಯಲಿದೆ. ಡಿ.29 ರಂದು ಬೆಳಿಗ್ಗೆ ಗಂಟೆ 8.00ಕ್ಕೆ ಗಣಪತಿಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ  ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ, ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆಯುವುದು, ರಾತ್ರಿ ಗಂಟೆ 8.00ಕ್ಕೆ  ಅನ್ನಸಂತರ್ಪಣೆ,...

ಹರಿಹರಪಲತ್ತಡ್ಕ : ಅಯ್ಯಪ್ಪ ಮಂದಿರದಲ್ಲಿ ವಾರ್ಷಿಕ ಪೂಜೋತ್ಸವ ಹಾಗೂ  ಶ್ರೀ ಸತ್ಯನಾರಾಯಣ ದೇವರ ಪೂಜೆ

ಹರಿಹರಪಲ್ಲತ್ತಡ್ಕದ ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದಲ್ಲಿ ಡಿ 24 ರಂದು 28ನೇ ವರ್ಷದ ಪೂಜೋತ್ಸವ ಮತ್ತು ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಡಿ. 24 ರಂದು ಬೆಳಿಗ್ಗೆ ಗಣಹೋಮ ನಂತರ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ...

ಗಾಂಧಿನಗರ ಆಟೋ ರಿಕ್ಷಾ ನಿಲ್ದಾಣದ ಬಳಿ ಸರಣಿ ಅಪಘಾತ ನಡೆಸಿದ ಕಾರು, ಗಾಯಳುಗಳು ಆಸ್ಪತ್ರೆಗೆ ದಾಖಲು.

ಸುಳ್ಯದ ಗಾಂಧಿನಗರ ಆಟೋರಿಕ್ಷಾ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಆಟೋ ರಿಕ್ಷಾಗಳಿಗೆ ಹಾಗೂ ಪಕ್ಕದಲ್ಲೆ ನಿಲ್ಲಿಸಿದ್ದ ಸ್ಕೂಟರ್ ಗಳಿಗೆ ಡಿಕ್ಕಿ ಹೊಡೆದು ಆಟೋದಲ್ಲಿ ಕುಳಿತಿದ್ದ ಅಟೋ ಚಾಲಕರಿಗೆ ಗಾಯವಾದ ಘಟನೆ ಇದೀಗ ವರದಿಯಾಗಿದೆ.ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕೊಂಡಯಾಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ ಸಿ ಎ ಬ್ಯಾಂಕ್ ಸಹಕಾರಿ ರಂಗದ ಬೆಂಬಲಿತ ಅಭ್ಯರ್ಥಿಗಳ ಹೆಸರು ಪ್ರಕಟ , ಪ್ರಕಟಿತ ಹೆಸರಿನಲ್ಲಿ ಬದಲಾವಣೆ ಸಾಧ್ಯತೆ !

ಸುಳ್ಯ ತಾಲೂಕಿನ ಸುಳ್ಯ ನಗರ ಮತ್ತು ಅಜ್ಜಾವರ ಗ್ರಾಮಕ್ಕೆ ಸಂಭದಿಸಿದಂತೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಡಿ. ೩೧ ರಂದು ನಡೆಯಲಿದ್ದು ಇದೀಗ ಸಹಕಾರಿ ಭಾರತಿಯು ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು ಇವರ ವಿರುದ್ದವಾಗಿ ಸ್ಪರ್ಧಿಸಲು ಅಭ್ಯರ್ಥಿಗಳು ಸಹಕಾರಿ ರಂಗ ಸ್ಥಾಪಿಸಿ ಇದೀಗ ರಂಗವನ್ನು ಅಸ್ತಿತ್ವಕ್ಕೆ ತಂದಿದ್ದು ಸಹಕಾರಿ ರಂಗದ ಪರವಾಗಿ ಇಂದು ನಾಮಪತ್ರ ಸಲ್ಲಿಕೆಗಳು...

ಸುಳ್ಯ ತಾಲೂಕು ಅಮೆಚೂರು ಕಬ್ಬಡಿ ಅಸೋಸಿಯೇಶನ್ (ರಿ.)ಯವರ ಸಹಭಾಗಿತ್ವದಲ್ಲಿ ಪುರುಷರ ೬೨ ಕೆ.ಜಿ ಮುಕ್ತ ಮ್ಯಾಟ್ ಕಬ್ಬಡಿ ಪಂದ್ಯಾಟ ಮತ್ತು ಸನ್ಮಾನ

ಸುಳ್ಯ ತಾಲೂಕು ಅಮೆಚೂರು ಕಬ್ಬಡಿ ಅಸೋಸಿಯೇಶನ್ (ರಿ.)ಯವರ ಸಹಭಾಗಿತ್ವದಲ್ಲಿ ಪುರುಷರ ೬೨ ಕೆ.ಜಿ ಮುಕ್ತ ಮ್ಯಾಟ್ ಕಬ್ಬಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ.೩೧ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣ ಮೂವಪ್ಪೆಯಲ್ಲಿ ನಡೆಯಲಿದೆ ಎಂದು ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ (ರಿ.)ಯ ಅಧ್ಯಕ್ಷರಾದ...

ಎಲ್ಲವು ಪಡೆದುಕೊಂಡ ಬಳಿಕ ನಮ್ಮಿಂದ ದೂರವಾಗಿದ್ದಾರೆ ನಮ್ಮದು ಕಾರ್ಯಕರ್ತರ ಪಕ್ಷವೇ ಹೊರತು ನಾಯಕರ ಪಕ್ಷವಲ್ಲ- ಕಂಜಿಪಿಲಿ

ಸುಳ್ಯದಲ್ಲಿ ಧೀಢೀರ್ ರಾಜಕೀಯ ಬೆಳವಣಿಗೆಯಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಬೊಳ್ಳುರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಮಾತನಾಡುತ್ತಾ https://youtu.be/fwBEnvmzRqc?si=FDggDuJSJzNujBvK ನಾವು ಎಲ್ಲಾ ಸ್ಥಾನಮಾನವನ್ನು ನೀಡಿದ್ದು ಅವರು ಇದೀಗ ಕೇವಲ ಎರಡು ಗ್ರಾಮಕ್ಕೆ ನಾಯಕರಾಗಿದ್ದವರನ್ನು ಜಿಲ್ಲಾ ಹಾಗೂ ರಾಜ್ಯ ನಾಯಕರ ಕಾಲು ಹಿಡಿದು ಜಿಲ್ಲಾ ಅಧ್ಯಕ್ಷರಾಗಿ ಮಾಡಿದ್ದೆವು ಎಂದು ಹೇಳಿದರು. ಅವರು ಅಧಿಕಾರ...

ಸುಳ್ಯ ಸಿ ಎ ಬ್ಯಾಂಕ್ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಹೆಸರು ಪ್ರಕಟ.

ಸುಳ್ಯ ತಾಲೂಕಿನ ಸುಳ್ಯ ನಗರ ಮತ್ತು ಅಜ್ಜಾವರ ಗ್ರಾಮಕ್ಕೆ ಸಂಭದಿಸಿದಂತೆ ಕೃಷಿ ಪತ್ತಿನ ಸಹಕಾರ ಸಂಘದ ಅಧಿಕೃತ ಅಭ್ಯರ್ಥಿಗಳನ್ನು ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಪ್ರಕಟಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಸುಳ್ಯದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿದ್ದು ಇಲ್ಲಿ ಕೃಷಿಕರಿಗೆ ತಾಲೂಕಿನಲ್ಲಿ ಪ್ರಥಮಭಾರಿಗೆ ಡಿವಿಡೆಂಟ್ ಶೇ 15 ನೀಡಲಾಗಿದೆ...

ಅಮರ ಸುದ್ದಿ ವರದಿ ಬಳಿಕ ಗಾಯಗೊಂಡ ವ್ಯಕ್ತಿಗಳನ್ನು ಆಸ್ಪತ್ರೆಗೆ ವರ್ಗಾವಣೆ _ ಆ್ಯಂಬುಲೆನ್ಸ್ ಆಗಮನ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿ ಎಂಬಲ್ಲಿ ನಿನ್ನೆ ತಡರಾತ್ರಿ ಕತ್ತಿಯಲ್ಲಿ ಕಡಿದು ಓರ್ವ ವ್ಯಕ್ತಿಯು ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಇತ್ತ ರಾಮಣ್ಣ ನಾಯ್ಕ ಮತ್ತು ಅವರ ಪತ್ನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲೆ ಕುಸಿದು ಬಿದ್ದಿದ್ದರು ಎಂದು ವರದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತು ಸ್ಥಳೀಯ ಜನತೆ ಸರಕಾರಿ ಆಸ್ಪತ್ರೆಗೆ ಮಾಹಿತಿ ರವಾನಿಸಿದ ಹಿನ್ನಲೆಯಲ್ಲಿ...
Loading posts...

All posts loaded

No more posts

error: Content is protected !!