- Sunday
- September 6th, 2026
ಹಿರಿಯ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿಗಳ ಪೋಷಕರು, ಊರ ವಿದ್ಯಾಭಿಮಾನಿಗಳ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಡಿ.30 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೊಲ್ಲಮೊಗ್ರು ಶಾಲೆಯ ವಾರ್ಷಿಕೋತ್ಸವವು ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಅಶ್ವಥ್.ವೈ.ಯು, ತಾಲೂಕು ಪಂಚಾಯತ್ ಸದಸ್ಯರಾದ...
