- Tuesday
- May 20th, 2025

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ನಿವಾಸಿ ಇರ್ಷಾದ್ ಹಾಗೂ ಪುತ್ತೂರು ನಿವಾಸಿ ಕಿಶೋರ್ ಎಂಬವರು ಪಾಲುದಾರಿಕೆಯಲ್ಲಿ 2023 ರಲ್ಲಿ KL : 04 - Y - 9604 ನೇ ಟಿಪ್ಪರನ್ನು ಖರೀದಿಸಿದ್ದರು ದಿನಾಂಕ 31.12.2023 ರಂದು ರಾತ್ರಿ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಕಜೆ ಎಂಬಲ್ಲಿ ಕೆಲಸ ಮುಗಿಸಿದ ಬಳಿಕ ಟಿಪ್ಪರನ್ನು ನಿಲ್ಲಿಸಿ ಹೋಗಿರುತ್ತಾರೆ...

ಕೆ ಎಸ್ ಆರ್ ಟಿ ಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಏಕಾಏಕಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಜ.1ರಂದು ಸುಳ್ಯ ಬಸ್ಸು ಡಿಪೋ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ಅವರು ಕರ್ತವ್ಯಕ್ಕೆ ಹಾಜರಾಗದಿದ್ದುದರಿಂದ...