Ad Widget

ಬ್ಯಾನರ್ ಹರಿದ ಪ್ರಕರಣ – ರಿಕ್ಷಾ ಚಾಲಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ರಿಕ್ಷಾ ಚಾಲಕರು ಸುಳ್ಯದಲ್ಲಿ ಹಾಕಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಇದನ್ನು ಖಂಡಿಸಿರುವ ಅಟೋ ರಿಕ್ಷಾ ಚಾಲಕರ ಸಂಘ ಆರೋಪಿಯನ್ನು ಶೀಘ್ರವಾಗಿ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೋಲೀಸರಿಗೆ ದೂರು ನೀಡಿ ಒತ್ತಾಯಿಸಿದ್ದಾರೆ. ಹಾಗೂ ಕಲ್ಕುಡ ದೇವಸ್ಥಾನದಲ್ಲಿ ಸೇರಿದ ರಿಕ್ಷಾ ಚಾಲಕರು ಆರೋಪಿಗಳಿಗೆ ಶೀಘ್ರ ಕಠಿಣ ಶಿಕ್ಷೆಯಾಗಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪೋಲೀಸರು ಆರೋಪಗಳನ್ನು ಶೀಘ್ರ ಪತ್ತೆ ಮಾಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ತಿಳಿಸಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!