- Friday
- April 4th, 2025

https://youtu.be/FH-YNdpOKDI?feature=shared ಕಾರಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಕ್ಕೆ ಬಂದು ಕಸ ಎಸೆಯುತ್ತಿರುವುದು ಜ.1 ರಂದು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಇವರು ಹಲವು ಬಾರಿ ಕಸ ತಂದು ಎಸೆದು ಹೋಗುತ್ತಾರೆ. ಇವರಂತೆ ಇನ್ನೂ ಎಲ್ಲರೂ ಇಲ್ಲಿ ತಂದು ಕಸ ಎಸೆಯಲು ಪ್ರಾರಂಭಿಸಿದರೇ ಹೇಗಾಗಬಹುದು. ಇಂತಹ ಕೀಳು ಮಾನಸಿಕತೆ ಹೊಂದಿದವರ ವಿರುದ್ಧ ಸಂಬಂಧಪಟ್ಟವರು ಕ್ರಮಕೈಗೊಳ್ಳಬೇಕೆಂದು ಸ್ಥಳೀಯ ವರ್ತಕರು, ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬಗ್ಗೆ ಸುಳ್ಯದಲ್ಲಿ ಹಾಕಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆಯ ಬಗ್ಗೆ ಹಿಂದು ಜಾಗರಣ ವೇದಿಕೆ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಹಿ.ಜಾ.ವೇದಿಕೆಯ ಜಿಲ್ಲಾ ಸಂಪರ್ಕ ಪ್ರಮುಖ್ ಸತೀಶ್ ಮೂಕಮಲೆ ಹಾಗೂ ತಾಲೂಕು ಸಂಚಾಲಕ ಸಚಿನ್ ವಳಲಂಬೆ ಆಗ್ರಹಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಬ್ಯಾನರನ್ನು ಸುಳ್ಯದಲ್ಲಿ ಕಿಡಿಗೇಡಿಗಳು ಹಾನಿ ಮಾಡಿರುವ ಬಗ್ಗೆ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಖಂಡನೆ ವ್ಯಕ್ತಪಡಿಸಿದ್ದು ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅವರೊಂದಿಗೆ ಮಾತನಾಡಿ ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ

ಡಿ.26 ರಂದು ಕೆ.ವಿ.ಜಿ ಯವರ ಹುಟ್ಟುಹಬ್ಬದಂದು (ಸ್ಥಾಪಕರ ದಿನಾಚರಣೆ)ಅಕಾಡೆಮಿ ಅಧ್ಯಕ್ಷರಾದ ಡಾ| ಚಿದಾನಂದರು ಭಾಷಣ ಮಾಡುತ್ತಾ ಕೆಲವರು ಉತ್ತಮವಾಗಿ ನಡೆಯುತ್ತಿರುವ ಅಕಾಡೆಮಿಯನ್ನು ನಾಶ ಮಾಡಲು ಹೊರಟಿದ್ದಾರೆ, ಅಕಾಡೆಮಿಯನ್ನು ವಿಭಜಿಸಲು ಆಗುವುದಿಲ್ಲ ಎಂಬ ಕಾನೂನನ್ನು ತಿಳಿಯದವರು ಈ ರೀತಿಯಾಗಿ ಮಾತನಾಡುತ್ತಿದ್ದಾರೆ ಎಂಬಿತ್ಯಾದಿ ಆಪಾದನೆಗಳನ್ನು ಮಾಡಿರುವುದು ಪ್ರತಿಕೆಗಳಲ್ಲಿ ಕೂಡಾ ಪ್ರಕಟವಾಗಿದೆ. ಡಾ। ಚಿದಾನಂದರವರೇ, ನಾವು ಎಂದೂ ಅಕಾಡೆಮಿಯನ್ನು ನಾಶ...

ಅಯೋಧ್ಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠ ಸಲುವಾಗಿ ಹಾಕಲಾದ ಬ್ಯಾನರ್ ಅನ್ನು ರಾತ್ರಿ ಹೊತ್ತಿನಲ್ಲಿ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಪೊಲೀಸ್ ಇಲಾಖೆ 24ಗಂಟೆಯೊಳಗೆ ಬಂಧಿಸದಿದ್ದರೆ, ನಾಳೆ ಬೆಳಗ್ಗೆ 10.00ಗೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಿದ್ದೆವೆ. ಅಲ್ಲದೆ ಸುಳ್ಯದ ಜಾತ್ರೆ ಹಾಗೂ ಹಿಂದು ಜನತೆಯ ಆರಾಧ್ಯ ಶ್ರೀರಾಮ ಮಂದಿರ ಉದ್ಘಾಟನೆ ದಿನಗಣನೆ...

ಅಯೋಧ್ಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠ ಸಲುವಾಗಿ ಹಾಕಲಾದ ಬ್ಯಾನರ್ ಅನ್ನು ರಾತ್ರಿ ಹೊತ್ತಿನಲ್ಲಿ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಪೊಲೀಸ್ ಇಲಾಖೆ 24ಗಂಟೆಯೊಳಗೆ ಬಂಧಿಸದಿದ್ದರೆ, ನಾಳೆ ಬೆಳಗ್ಗೆ 10.00 ಗಂಟೆಗೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಿದ್ದೇವೆ. ಅಲ್ಲದೆ ಸುಳ್ಯದ ಜಾತ್ರೆ ಹಾಗೂ ಹಿಂದು ಜನತೆಯ ಆರಾಧ್ಯ ಶ್ರೀರಾಮ ಮಂದಿರ ಉದ್ಘಾಟನೆ...

ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಆಟೋ ಚಾಲಕ ಮಾಲಕರು ಸುಳ್ಯ ಜಾತ್ರೋತ್ಸವ , ಅಯೋಧ್ಯೆ ರಾಮ ಮಂದಿರ ಮತ್ತು ಬೆಳ್ಳಿ ಹಬ್ಬ ಸಂಬ್ರಮದ ಶುಭಕೋರುವ ಬ್ಯಾನರ್ ಕೆಲ ದಿನಗಳ ಹಿಂದೆ ಅಳವಡಿಸಲಾಗಿತ್ತು ಆದರೆ ಇಂದು ಮುಂಜಾನೆ ನೋಡಿದಾಗ ಅಲ್ಲಿನ ಬ್ಯಾನರ್ ನಲ್ಲಿ ರಾಮ ಮಂದಿರದ ಚಿತ್ರವಿರುವ ಸ್ಥಳವನ್ನು ಮಾತ್ರ ಹರಿದು ಹಾಕಲಾಗಿದ್ದು ಪೊಲೀಸರು ಮತ್ತು...
ಕೊಳ್ತಿಗೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮಹಿಳೆಯೋರ್ವರು ದೂರು ದಾಖಲಿಸಿದ ಘಟನೆ ನಡೆದಿದೆ. ಚಿತ್ರಪ್ರಭ ರೈ ಎಂಬವರು ಜ.05 ರಂದು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಕೊಳಿಗೆ ಸ್ಥಳ ಮನೆ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಆರೋಪಿಗಳಾದ ಪ್ರದೀಶ್ ಶೆಟ್ಟಿ, ಭಾಸ್ಕರ ರೈ...