Ad Widget

ಮಡಪ್ಪಾಡಿ : ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ – ಸನ್ಮಾನ

ಮಡಪ್ಪಾಡಿ ಗ್ರಾಮ ಪಂಚಾಯತ್‌ ಹಾಗೂ ಕೆನರಾ ಬ್ಯಾಂಕ್‌ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಜ. 07ರಂದು ಮಡಪ್ಪಾಡಿ ಯುವಕ ಮಂಡಲ ಸಭಾ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಹಾಡಿಕಲ್ಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಂ ವಿ ವಂದಿತ್‌ ಮಡಪ್ಪಾಡಿ, ಚರಿಶ್ಯ ಗಟ್ಟಿಗಾರು, ಪ್ರಮೀಳ ಬಳ್ಳಡ್ಕ ಇವರನ್ನು ಸನ್ಮಾನಿಸಲಾಯಿತು. ವಿಕಸಿತ ಭಾರತ ಸಂಕಲ್ಪ ಕುರಿತು ತೆರೆದ ವಾಹನದಲ್ಲಿ ಪರದೆಯನ್ನು ಪ್ರದರ್ಶನ ಮಾಡಲಾಯಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್‌ ಸದಸ್ಯರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯವರು, ಗುತ್ತಿಗಾರು ಕೆನರಾ ಬ್ಯಾಂಕ್‌ ನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಯವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೆಲ್ವಿಚಾರಕರು, ಬಲ್ಕಜೆ ಉಪ ಆರೋಗ್ಯ ಕೆಂದ್ರದ ಸಮುದಾಯ ಆರೋಗ್ಯಧಿಕಾರಿಯವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಧರ್ಮಸ್ಥಳ ಒಕ್ಕೂಟದ ಪದಾಧಿಕಾರಿಗಳು , ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading