- Friday
- April 4th, 2025

ಸುಬ್ರಹ್ಮಣ್ಯ ಜ.7: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು. ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭಗಳಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ...