Ad Widget

ಡಾ.ಕೆ.ವಿ.ರೇಣುಕಾಪ್ರಸಾದ್ ಜೈಲಿನಿಂದ ಬಿಡುಗಡೆ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತಿದ್ದು, ಅವರು ಇಂದು ಜೈಲಿನಿಂದ ಬಿಡುಗಡೆಯಾಗಿರುವುದಾಗಿ ತಿಳಿದುಬಂದಿದೆ.
ಕೆ.ವಿ.ಜಿ. ಮೆಡಿಕಲ್ ‌ಕಾಲೇಜು ಆಡಳಿತಾಧಿಕಾರಿ ಪ್ರೊ| ಎ.ಎಸ್.ರಾಮಕೃಷ್ಣ ರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದೀಗ ಡಾ.ಕೆ.ವಿ.ರೇಣುಕಾಪ್ರಸಾದ್ ರಿಗೆ ಹೈಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಅಮಾನತುಗೊಳಿಸಿ, ಜಾಮೀನು ಮಂಜೂರು ಮಾಡಿದೆ. ಈ ಹಿನ್ನಲೆಯಲ್ಲಿ ರೇಣುಕಾಪ್ರಸಾದ್ ರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಅವರು ನಾಳೆ ಸುಳ್ಯಕ್ಕೆ ಬರಲಿದ್ದಾರೆಂದು ತಿಳಿದುಬಂದಿದೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!