Ad Widget

ಇಂಟರ್ನ್ಯಾಷನಲ್ ಯೋಗ ಬುಕ್ ರೆಕಾರ್ಡ್ ಪದಕ ಪಡೆದ ಜಿಶಾ ಕೊರಂಬಡ್ಕ

. . . . . . . . .

ನಟರಾಜಾಸನದಲ್ಲಿ ಒಂದು ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಇಂಟರ್ನ್ಯಾಷನಲ್ ಯೋಗ ಬುಕ್ ರೆಕಾರ್ಡ್ ನಲ್ಲಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರು ಇಲ್ಲಿಯ ವಿದ್ಯಾರ್ಥಿನಿ ಜಿಶಾ ಕೊರಂಬಡ್ಕ, ಭಾಗವಹಿಸಿರುತ್ತಾರೆ. ಇವರಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಿ ಗೌರವಿಸಿರುತ್ತಾರೆ. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾಲ್ತಾಜೆ ಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಯೋಗ ಶಿಕ್ಷಣ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading