Ad Widget

ನೆಹರು ಮೆಮೋರಿಯಲ್ ಕಾಲೇಜು: ಸ್ವಾಮಿವಿವೇಕಾನಂದರ ಜನ್ಮದಿನ ಆಚರಣೆ


. . . . . . . . .

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿ ದಿ.೧೨.೦೧.೨೦೨೪ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಇವರ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಇವರು ಸ್ವಾಮಿ ವಿವೇಕಾನಂದರ ಬಗ್ಗೆ ಮಾತನಾಡಿ, ಅವರ ಆದರ್ಶಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಂಡರೆ ರಾಷ್ಟç ನಿರ್ಮಾಣ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜಿನ
ಪ್ರಾಂಶುಪಾಲರಾದ ಶ್ರೀಮತಿ ಮಿಥಾಲಿ ಪಿ ರೈ ಹಾಗೂ ಉಪನ್ಯಾಸಕರು ಕರ‍್ಯಕ್ರಮದಲ್ಲಿ ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading