Ad Widget

ಬಾಕಿಲ : ಕಾರು – ಬೈಕ್ ಡಿಕ್ಕಿ , ಸವಾರನಿಗೆ ಗಾಯ

ಗುತ್ತಿಗಾರಿನ ಬಾಕಿಲ ಬಳಿ ಓಮಿನಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಇಂದು ನಡೆದಿದೆ. ಹಾಲೆಮಜಲಿನ ಶಿವಪ್ರಸಾದ್ ಚಲಾಯಿಸುತ್ತಿದ್ದ ಬೈಕ್ ಗೆ ಕಾರು ಢಿಕ್ಕಿಯಾಗಿದ್ದು ಗಾಯಗೊಂಡ ಸವಾರನ್ನು ಕೆ.ವಿ.ಜಿ‌. ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading