- Friday
- April 4th, 2025
ಕೃಷಿ ಕಾರ್ಯಗಳಿಗಾಗಿ ಸರಕಾರ ನೀಡಿದ ಉಚಿತ ವಿದ್ಯುತ್ ನ್ನು ಗ್ರಾಹಕರೊಬ್ಬರು ಮನೆಗೆ ಮತ್ತು ಕೈಗಾರಿಕೆಗೆ ಬಳಕೆ ಮಾಡಿರುವ ಆರೋಪದಲ್ಲಿ ಮಂಗಳೂರಿನ ಮೆಸ್ಕಾಂ ಜಾಗೃತದಳ ಅಧಿಕಾರಿಗಳು (ವಿಜಿಲೆನ್ಸ್) ದಾಳಿ ನಡೆಸಿದ ಘಟನೆ ವರದಿಯಾಗಿದೆ. ಮಂಡೆಕೋಲಿನ ಕೆ.ಬಿ.ಇಬ್ರಾಹಿಂ ಎಂಬವರಿಗೆ ಕೃಷಿ ಕಾರ್ಯಕ್ಕೆ ಉಚಿತ ವಿದ್ಯುತ್ ಸೌಲಭ್ಯವಿದೆ. ಈ ಕೃಷಿ ಪಂಪ್ ನಿಂದ ವಿದ್ಯುತ್ತನ್ನು ಇಬ್ರಾಹಿಂ ರವರು ತಮ್ಮ ಮನೆ...