
ತೆಲಂಗಾಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ಕಬಡ್ಡಿ ತಂಡವನ್ನು ಪ್ರತಿನಿಧಿಸಿರುವ ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳಾದ ಕಿಶನ್ ದ್ರಾವಿಡ್ ಹಾಗೂ ಹೇಮಂತ ಕೆ. ವಿ, ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಕ್ರೀಡಾಧಿಕಾರಿಯಾದ ಶ್ರೀಮತಿ ಪುಷ್ಪಾವತಿ ಇವರನ್ನು ಪಡ್ಡಿನಂಗಡಿ ನಾಗರಿಕರು ಸ್ವಾಗತಿಸಿ ಅಭಿನಂದಿಸಲಾಯಿತು. ಇವರು ಮುಂದೆ ಇವರು ಖೇಲೋ ಇಂಡಿಯಾ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
