
ನೀವು ಉದ್ಯೋಗ ಹುಡುಕುತ್ತಿದ್ದೀರಾ, ಪಾರ್ಟ್ ಟೈಮ್ ಹಾಗೂ ಫುಲ್ ಟೈಮ್ ಜಾಬ್ ಮಾಡಲು ನಾವು ನಿಮಗೆ ಸುವರ್ಣಾವಕಾಶ ಒದಗಿಸುತ್ತಿದ್ದೇವೆ.
ಅಮರ ಸುಳ್ಯ ಸುದ್ದಿ ವಾರಪತ್ರಿಕೆ, ಅಮರ ಸುದ್ದಿ ವೆಬ್ಸೈಟ್ ಹಾಗೂ ಯೂಟ್ಯೂಬ್ ಲೈವ್ ವಾಹಿನಿಯಲ್ಲಿ ಫೀಲ್ಡ್ ವರ್ಕ್ ಮಾಡಲು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ನಿಮ್ಮೂರಿನಲ್ಲಿಯೇ ಇದ್ದು ಕಾರ್ಯನಿರ್ವಹಿಸಬಹುದು. ಆಸಕ್ತರು ನಿಮ್ಮ ಬಯೋಡೇಟಾ ಕಳುಹಿಸಿ : 9449387044
