ಪಂಜ : ಧನು ಪೂಜೆ ಸಂಪನ್ನ- ಪಂಬೆತ್ತಾಡಿ ಪಂಚಶ್ರೀ ಭಜನಾ ತಂಡದಿಂದ ಭಜನೆ amarasuddi - January 14, 2024 at 12:50 0 Tweet on Twitter Share on Facebook Pinterest Email ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾದಲ್ಲಿ ಧನು ಪೂಜೆಯ ಕೊನೆಯ ದಿನವಾದ ಇಂದು ಮುಂಜಾನೆ ಗಂಟೆ 4 ರಿಂದ 5-30 ರ ವರೆಗೆ ಪಂಬೆತ್ತಾಡಿ ಪಂಚಶ್ರೀ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. . . . . . Share this:WhatsAppEmailLike this:Like Loading...