- Friday
- April 4th, 2025

ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ಮನೆಯ ಕೂಸಪ್ಪ ಗೌಡ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವಗ್ರಹದಲ್ಲಿ ನಿಧನ ಹೊಂದಿದರು, ಇವರಿಗೆ ೭೦ ವರುಷ ವಯಸ್ಸಾಗಿತ್ತು. ಇವರು ಪತ್ನಿ ಲಲಿತಾ,ಪುತ್ರ ನವೀನ ಅಂಬೆಕಲ್ಲು, ಧನಂಜಯ ಅಂಬೆಕಲ್ಲು ಹಾಗೂ ಮಗಳು ನಮಿತಾ, ಸಹೋದರ ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಲ್ಲಿ ಫೆಬ್ರವರಿ 01 ರಿಂದ 04 ರ ವರೆಗೆ ನಾಲ್ಕು ದಿನಗಳ 'ರಂಗ ಸಂಭ್ರಮ- 2024' ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಫೆ.01 ರಂದು ಗುರುವಾರ ಮೂಡುಬಿದ್ರೆಯ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರಿಂದ ಶ್ರೀಮತಿ ವೈದೇಹಿ ರಚಿಸಿರುವ, ಡಾ.ಜೀವನ್ ರಾಂ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.16ರಂದು ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ವಹಿಸಿದ್ದರು. ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನಗೈದು ಮಾತನಾಡುತ್ತಾ ಸನಾತನ ಸಂಸ್ಕೃತಿಯ...

ಹರಿಹರ,ಕೊಲ್ಲಮೊಗ್ರು ಅವಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ - ಜನವರಿ 21 ರಂದು ಪೂರ್ವಭಾವಿ ಸಭೆಗೆ ಆಹ್ವಾನ ಎತ್ತ ನೋಡಿದರೂ ಬರೀ ಕಾಡು, ಕಾಡಿನೊಳಗೆ ಬದುಕು ಕಟ್ಟಿಕೊಂಡವರದ್ದು ಹಲವು ಪಾಡು. ಒಂದೊಮ್ಮೆ ಕುಗ್ರಾಮವೆಂಬ ಹಣೆ ಪಟ್ಟಿಕೊಂಡ ಕೊಲ್ಲಮೊಗ್ರು, ಹರಿಹರ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಲ್ಲಿ (ಕಂದಾಯ ಗ್ರಾಮ) ಅಭಿವೃದ್ದಿಯ ಗೆರೆ ಮೂಡಿ ಕುಗ್ರಾಮ ಪಟ್ಟದಿಂದ ಹಳ್ಳಿಗಳು ಕಳಚಿಕೊಂಡಿದೆ.ಈ ಎರಡು...