ಸುಳ್ಯ ಪೊಲೀಸ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಹಲವಾರು ರೀತಿಯಲ್ಲಿ ಮಾಹಿತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ಇತ್ತ ಸುಳ್ಯದ ಅಜ್ಜಾವರದಲ್ಲಿ ಪೋಕ್ಸೋ ಪ್ರಕರಣ ನಡೆದ ಬಗ್ಗೆ ವರದಿಯಾಗಿದೆ.
ಈ ಘಟನೆಯು ಅಜ್ಜಾವರ ಗ್ರಾಮದಲ್ಲಿ ನಡೆದಿದ್ದು ಇಬ್ಬರು ಕೂಡ ಆಪ್ರಾಪ್ತರಾಗಿದ್ದಾರೆ ಎಂದು ತಿಳಿದುಬಂದಿದೆ . ಈ ಕುರಿತಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.