


ಮಾಣಿ ಸಂಪಾಜೆ ರಸ್ತೆಯ ದೇವರಕೊಲ್ಲಿ ಎಂಬಲ್ಲಿ ಇದೀಗ ಬೈಕ್ ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ,ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಮಂಗಳೂರಿಗೆ ಕೊಂಡೊಯ್ಯಲಾಗಿದೆ. ಇನ್ನೊರ್ವ ಗಾಯಾಳನ್ನು ಕೆವಿಜಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.

