Ad Widget

ಸುಬ್ರಹ್ಮಣ್ಯ ಮಹಿಳಾ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಹೊಂದಾಣಿಕೆ

ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, 'ಕಾಂಗ್ರೆಸ್ ಪಕ್ಷಕ್ಕೆ ದ್ರೋಹವಾಗಿದೆ', ಈ ನಾಯಕಿಯವರನ್ನು ಪಕ್ಷದಿಂದ ಅಮಾನತು ಮಾಡುತ್ತಾರಾ ? ಎಂದು ಪ್ರಶ್ನೆ ಮಾಡಿದರು.'ಕಾಂಗ್ರೆಸ್ ಪಕ್ಷಕ್ಕೆ ದ್ರೋಹವಾಗಿದೆ'- ಗೋಕುಲ್ ದಾಸ್ ಕೆ. :ಸುಬ್ರಹ್ಮಣ್ಯ ಮಹಿಳಾ ಸೊಸೈಟಿ ಚುನಾವಣೆ ಕಾಂಗ್ರೆಸ್ ಪಕ್ಷಗಳ ನಾಯಕಿಯರು ತಮ್ಮ ಅಧಿಕಾರದ ಲಾಲಸೆಗಾಗಿ ಪಕ್ಷದ ತತ್ವ ಆದರ್ಶಗಳನ್ನು ಬದಿಗೊತ್ತಿ ಅಧಿಕಾರಕ್ಕಾಗಿ ಬಿಜೆಪಿ...

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುಳ್ಯಕ್ಕೆ ಭೇಟಿ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ರವರು ಜ.23ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸುಳ್ಯಕ್ಕೆ ಬರುವ ಅವರು ಮಧ್ಯಾಹ್ನ 3 ಗಂಟೆ ವರೆಗೆ ಜನತಾ ದರ್ಶನ ಕಾರ್ಯಕ್ರಮ ‌ನಡೆಸಲಿದ್ದಾರೆ.
Ad Widget

ಮಂಡೆಕೋಲಿನಲ್ಲಿ ಹಿಂಡಿನಿಂದ ಬೇರೆಯಾದ ಆನೆ ಮರಿ

https://youtu.be/814YkJw0gUE?si=MZlEv88Q9OZS8DGE ಸುಳ್ಯ ಮಂಡೆಕೋಲಿನಲ್ಲಿ ಆನೆಗಳ ಹಿಂಡು ಈ ಹಿಂದಿನಿಂದಲೇ ಕಾಣಿಸುತ್ತಿದ್ದು ಇದೀಗ ಇಂದು ಮುಂಜಾನೆ ಆನೆ ಮರಿಯೊಂದು ಹಿಂಡುವಿನಿಂದ ಬೇರ್ಪಟ್ಟು ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆಯಲ್ಲಿ ಇದ್ದು ಇದೀಗ ಅದನ್ನು ಕಾಡಿನಲ್ಲಿನ ಅವುಗಳ ಹಿಂಡುಗಳ ಜೊತೆ ಸೇರಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿದುಬಂದಿದೆ.

ವಳಲಂಬೆ : ಜಾತ್ರೋತ್ಸವ ಆಮಂತ್ರಣ ಬಿಡುಗಡೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಫೆ.1 ಮತ್ತು 2 ರಂದು ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಪ್ರಮುಖರಾದ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಪದ್ಮನಾಭ ದಂಬೆಕೋಡಿ, ಲಿಂಗಪ್ಪ ನಾಯ್ಕ್ ಕಾಜಿಮಡ್ಕ, ಮಾಧವ ಮಾಸ್ಟರ್ ಮೂಕಮಲೆ, ಕಿಶೋರ್ ಕುಮಾರ್ ಪೈಕ,...

ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...
error: Content is protected !!