- Thursday
- November 21st, 2024
ಸುಳ್ಯ ಜ 22: ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಪತ್ರಿಕಾಗೋಷ್ಠಿಯಲ್ಲಿ ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಮಾತನಾಡುತ್ತಾ ಸಂಘಪರಿವಾರ ಕ್ರೌರ್ಯತೆಯನ್ನು ಹೇಳಿ ಬ್ಯಾಲೆನ್ಸ್ ಮಾಡಲು, ಅಥವಾ ಬಿಜೆಪಿ ಸಂಘ ಪರಿವಾರದ ಪ್ರೀತಿ ಗಳಿಸಲು, ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎಂದು ಹೇಳುತ್ತಾ ಬಾಂಬ್ ಹಾಕುತ್ತಾರೆ ಎಂದು ಸುಳ್ಳಾರೋಪಗೈದ ಅವರ ಹೇಳಿಕೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಕೊಮ್ಮಾಡ್ಕ ದಿ| ಚಿನ್ನಪ್ಪ ಗೌಡ ರ ಪತ್ನಿ ವೆಂಕಮ್ಮ ರವರು ಅಲ್ಪಕಾಲದ ಅಸೌಖ್ಯತೆಯಿಂದ ಸ್ವಗೃಹದಲ್ಲಿ ಜ.21ರಂದು ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ
ಸುಳ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರಂಜಿತ್ ರೈ ಮೇನಾಲ ಇವರ ಹುಟ್ಟುಹಬ್ಬದ ದಿನವಾದ ಇಂದು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಮೇನಾಲ ಜಾರತ್ತಡ್ಕ ಸರಕಾರಿ ಶಾಲೆಯ ಮಕ್ಕಳಿಗೆ ಸಿಹಿತಿಂಡಿ ವಿತರಿಸಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷೆಕಿ ಕನಕ . ಎಸ್ ಡಿ ಎಂ ಸಿ ಅಧ್ಯಕ್ಷರಾದ ಶೌಕತ್...
ಅಯೋಧ್ಯೆಯಲ್ಲಿ ಶ್ರೀಬಾಲರಾಮನ ಪ್ರತಿಷ್ಠೆ ನಡೆಯುವ ಹಿನ್ನೆಲೆಯಲ್ಲಿ ಇಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ರಾಮನಾಮ ಸಂಕೀರ್ತನೆ, ನೇರ ಪ್ರಸಾರದ ವಿಕ್ಷಣೆ, ಮಧ್ಯಾಹ್ನ ಶ್ರೀ ಮಂಜುನಾಥೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ ನಡೆಯಿತು. ಅಯೋಧ್ಯಾ ಕರಸೇವೆಯಲ್ಲಿ ಭಾಗವಹಿಸಿ ಗ್ರಾಮಸ್ಥರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹಗಡೆ ಪರಮೇಶ್ವರಯ್ಯ ಕಾಂಚೋಡು ಸನ್ಮಾನಿಸಿದರು. ಬಾಳಿಲ,...
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಯಶಸ್ವಿಯಾಗಿ ಪೂರ್ಣಗೊಂಡ ಸಂಭ್ರಮದಲ್ಲಿ ಗುತ್ತಿಗಾರಿನಲ್ಲಿ ರಾಮಭಕ್ತರು ಸಿಹಿ ಹಂಚಿ ಸಂಭ್ರಮಿಸಿದರು. ಗುತ್ತಿಗಾರಿನ ಶ್ರೀ ಮಾತಾ ಸರ್ವಿಸ್ ಸ್ಟೇಷನ್ ಮಾಲಕ ತೇಜಾನಂದ ರೈ ಇವರ ಸಹಭಾಗಿತ್ವದಲ್ಲಿ ಎಲ್ಲರಿಗೂ ಪಾಯಸ ಮತ್ತು ಲಾಡು ಹಂಚಲಾಯಿತು.
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರ ಲೋಕಾರ್ಪಣೆ ಪ್ರಯುಕ್ತ ಇಂದು ಕಳಂಜ ವಿಷ್ಣುನಗರದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಭ್ರಾಮರಿ ಭಜನಾ ತಂಡ ತಂಟೆಪ್ಪಾಡಿ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಎಲ್.ಇ.ಡಿ. ಪರದೆಯ ಮೂಲಕ ಅಯೋಧ್ಯೆಯ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನೂರಾರು ಮಂದಿ ಭಾಗವಹಿಸಿದ್ದರು.
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರ ಲೋಕಾರ್ಪಣೆ ಪ್ರಯುಕ್ತ ಇಂದು ಕಳಂಜ ವಿಷ್ಣುನಗರದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಭ್ರಾಮರಿ ಭಜನಾ ತಂಡ ತಂಟೆಪ್ಪಾಡಿ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಎಲ್.ಇ.ಡಿ. ಪರದೆಯ ಮೂಲಕ ಅಯೋಧ್ಯೆಯ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನೂರಾರು ಮಂದಿ ಭಾಗವಹಿಸಿದ್ದರು.
ರಾಮಜನ್ಮಭೂಮಿಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಟಾಪನೆ ಹಿನ್ನಲೆಯಲ್ಲಿ ಸುಳ್ಯದ ಹಿಂದು ಕಾರ್ಯಕರ್ತ ಪದ್ಮನಾಭ ಹರ್ಲಡ್ಕರವರು ಮುಂಜಾನೆ 7 ರಿಂದ ಸಂಜೆ 6 ಗಂಟೆಗಳ ತನಕ ಅವರ ಆಟೋ ರಿಕ್ಷಾದಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿದ್ದು ಯಾವುದೇ ಯಾರೆ ಹತ್ತಿದರು ಈ ದಿನ ಉಚಿತವಾಗಿರುತ್ತದೆ ಎಂದು ತಿಳಿಸಿದ್ದಾರೆ.
ದೇಶದಾದ್ಯAತ ಅಯೋಧ್ಯೆ ಬಾಲರಾಮ ಪ್ರಾಣಪ್ರತಿಷ್ಟೆ ಹಿನ್ನಲೆಯಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ರಾಮನಾಮ ಜಪ, ಭಜನಾ ಕಾರ್ಯಕ್ರಮಗಳು ನಡೆಯುತ್ತಿವೆ. ಹಿರಿಯ ನಾಯಕ ಲಾಲ್ ಕೃಷ್ಣ ಅದ್ವಾನಿಯವರ ನೇತ್ರತ್ವದಲ್ಲಿ ಹಲವಾರು ಹೋರಾಟಗಳನ್ನು ನಡೆದು ಇದೀಗ ದೇಶದ ಮಂದಿರವಾಗಿ ಮಾರ್ಪಾಡಾಗಿ ಸೌಹಾರ್ದತೆಗೆ ಇದೀಗ ಸಾಕ್ಷಿಯಾಗಿರುವ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಮುಜರಾಯಿ ದೇವಾಲಯಗಳಲ್ಲಿ ಸರಕಾರದ ಆದೇಶದ ಪ್ರಕಾರ ವಿಶೇಷ ಪೂಜೆ ನಡೆಯಲಿದ್ದು...
ಶುಭ ದಿನವಾದ ಜ.೨೨ರಂದು ಅಯೋಧ್ಯೆಯಲ್ಲಿ ಬಾಲರಾಮನ ಪಾಣಪ್ರತಿಷ್ಟ ಮಹೋತ್ಸವದ ಶುಭ ಘಳಿಗೆಯಲ್ಲಿ ಮಂಡೆಕೋಲಿನ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಅಶಕ್ತ ಮಹಿಳೆಗೆ ಸಹಾಯಧನವನ್ನು ವಿತರಿಸಿದರು.ಕನ್ಯಾನದ ಕೇಳು ಮಣಿಯಾಣಿ ಅವರ ಪತ್ನಿ ಲಕ್ಷ್ಮಿಯವರು ಎರಡೂ ಕಿಡ್ನಿಗಳು ವೈಫಲ್ಯಗೊಂಡ ಪರಿಣಾಮ ವಾರಕ್ಕೆರಡು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಅವರಿಗೆ ಚಿಕಿತ್ಸಾ ವೆಚ್ಚ ಭರಿಸಲು ರೂ. ೧,೦೦,೧೦೦ (...
Loading posts...
All posts loaded
No more posts