Ad Widget

ರಾಮಮಂದಿರ ಲೋಕಾರ್ಪಣೆ ಹಿನ್ನಲೆಯಲ್ಲಿ ಸುಳ್ಯದಲ್ಲಿ ಅಟೋ ಚಾಲಕರಿಂದ ಉಚಿತ ಪ್ರಯಾಣ

. . . . . . . . .

ರಾಮಜನ್ಮಭೂಮಿಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಟಾಪನೆ ಹಿನ್ನಲೆಯಲ್ಲಿ ಸುಳ್ಯದ ಹಿಂದು ಕಾರ್ಯಕರ್ತ ಪದ್ಮನಾಭ ಹರ್ಲಡ್ಕರವರು

. . . . . . .

ಮುಂಜಾನೆ 7 ರಿಂದ ಸಂಜೆ 6 ಗಂಟೆಗಳ ತನಕ ಅವರ ಆಟೋ ರಿಕ್ಷಾದಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿದ್ದು ಯಾವುದೇ ಯಾರೆ ಹತ್ತಿದರು ಈ ದಿನ ಉಚಿತವಾಗಿರುತ್ತದೆ ಎಂದು ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading