ವಾಲ್ಮೀಕಿ ಆಶ್ರಮ ಶಾಲೆ ಮತ್ತು ವಿದ್ಯಾರ್ಥಿ ನಿಲಯ ಉದ್ಘಾಟನೆ amarasuddi - January 23, 2024 at 22:27 0 Tweet on Twitter Share on Facebook Pinterest Email ಸುಳ್ಯ ತಾಲೂಕಿನ ಬಾಳಿಲದಲ್ಲಿ ನಿರ್ಮಿಸಿದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆ ಮತ್ತು ವಿದ್ಯಾರ್ಥಿ ನಿಲಯವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...