ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿ, ಸುಬ್ರಮಣ್ಯದ ವಾಲ್ಮೀಕಿ ಆಶ್ರಮ ಶಾಲೆಯ ಕಟ್ಟಡ ಸೇರಿದಂತೆ ಲೋಕೋಪಯೋಗಿ ಇಲಾಖೆಯಡಿ ಅನುಮೋದನೆಗೊಂಡ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಪರಿಶಿಷ್ಠ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಹಾಗೂ ಸ್ಥಳೀಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಗಹಿಸಿದ್ದರು.
- Friday
- November 1st, 2024