ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ನೇತೃತ್ವದಲ್ಲಿ ಜನತಾ ದರ್ಶನ ಸಭೆಯು ಇಂದು ಕೆವಿಜಿ ಪುರಭವನದಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿತು. ಈ ಸಭೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ , ಮಂಜುನಾಥ್ ಭಂಡಾರಿ, ಮುಲೈ ಮುಹಿಲನ್ , ಡಾ. ಆನಂದ್ , ಉಪಸ್ಥಿತರಿದ್ದು ಈ ಕಾರ್ಯಕ್ರಮ ಚಾಲನೆಗೊಂಡಿತು.
- Monday
- November 25th, 2024